ಚಿಕ್ಕಮಗಳೂರು

ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ

Published On :

ಚಿಕ್ಕಮಗಳೂರು: ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ 4 ರಿಂದ 15 ವರ್ಷದೊಳಗಿನ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ಮತ್ತು 10 ಸಾವಿರ ನಗದು ಬಹುಮಾನವನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜು.24 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 1ನೇ ಮಹಡಿ, ಜಿಲ್ಲಾ ಪಂಚಾಯಿತಿ ಕಟ್ಟಡ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ಪ್ರಸಕ್ತ ಸಾಲಿಗೆ ಮಹಾವೀರ ಫೌಂಡೇಶನ್ ವತಿಯಿಂದ 17ನೇ ಮಹಾವೀರ ಪ್ರಶಸ್ತಿ ಪ್ರದಾನ ಸಮಾರಂಭದ ಅಂಗವಾಗಿ ಮಾನವ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸ್ವಯಂ ಸೇವಾ ಸಂಸ್ಥೆಗಳನ್ನು ಪ್ರೋತ್ಸಾಹಿಸಲು 10 ಲಕ್ಷ ನಗದು ಬಹುಮಾನ ಪ್ರಶಸ್ತಿ ನೀಡಲು ಅರ್ಹ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜು.25 ಕೊನೆಯ ದಿನ, ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.