ಚಿಕ್ಕಮಗಳೂರು

ಹುತಾತ್ಮರಿಗೆ ನಮನ

Published On :

ಶೃಂಗೇರಿ: ಪಟ್ಟಣದ ಗೌರೀಶಂಕರ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಹಾಗೂ ಇತ್ತಿಚಿಗೆ ಉತ್ತರಾಖಂಡ್ ಜಲಪ್ರಳಯದ ಕಾರ್ಯಾಚಾರಣೆ ವೆಳೆಯಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸುವ ಕಾರ್ಯಕ್ರಮ ನಡೆಯಿತು. ಲಯನ್ಸ್ ಅಧ್ಯಕ್ಷ ಸತೀಶ್, ಇನ್ನರ್ ವ್ಹೀಲ್ ಅಧ್ಯಕ್ಷೆ ಪೂರ್ಣಿಮಾ ಸಿದ್ದಪ್ಪ, ಕಸಾಪ ಅಧ್ಯಕ್ಷ ಸುರೇಂದ್ರ, ಹೆಚ್.ಎಸ್. ನಟೇಶ್, ಗಣೇಶ್, ಎ.ಎಸ್. ನಯನ, ಸತ್ಯನಾರಾಯಣ್ ಮತ್ತಿತರರು ಉಪಸ್ಥಿತಿದ್ದರು.
ನಾಳೆ ಸಂಸದ ಹೆಗ್ಡೆ  ಪ್ರವಾಸ
ಚಿಕ್ಕಮಗಳೂರು: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಂಸತ್ ಸದಸ್ಯ ಕೆ. ಜಯಪ್ರಕಾಶ್ ಹೆಗ್ಡೆ ಅವರು ಜು.28 ರಂದು ಚಿಕ್ಕಮಗಳೂರು ಕ್ಷೇತ್ರ ವ್ಯಾಪ್ತಿಯಲ್ಲಿ ಹಾಗೂ 29 ರಂದು ಕೊಪ್ಪ ಮತ್ತು ಶೃಂಗೇರಿ ಕ್ಷೇತ್ರ ವ್ಯಾಪ್ತಿಯಲ್ಲಿ ಅತಿವೃಷ್ಟಿಯಲ್ಲಿ ಹಾನಿಯಾದ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆಯನ್ನು ವಿಚಾರಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.