ಚಿಕ್ಕಮಗಳೂರು

ಸುದ್ದಿ ಸಂಕ್ಷೇಪ

Published On :

ಲೇಖನ ಆಹ್ವಾನ
ಚಿಕ್ಕಮಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಡೆಸುತ್ತಿರುವ ಯುವ ಕರ್ನಾಟಕ ಮಾಸ ಪತ್ರಿಕೆಗೆ ಆಸಕ್ತ ಯುವ ಬರಹಗಾರರಿಂದ ಲೇಖನ, ಕತೆ, ಹನಿಗವನ, ಚುಟುಕು, ಸ್ಥಳ ಪರಿಚಯ, ಪ್ರವಾಸ ಕಥನ, ಸಂದರ್ಶನ, ಪರಿಚಯ, ಲೇಖನ ಸಂಬಂಧಿಸಿದ ಮಾಹಿತಿಗಳ ಬಗ್ಗೆ ಬರಹ ಆಹ್ವಾನಿಸಲಾಗಿದೆ. ಲೇಖನಗಳನ್ನು ಸಂಪಾದಕರು, ಯುವ ಕರ್ನಾಟಕ ಮಾಸ ಪತ್ರಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಇವರಿಗೆ ಸಲ್ಲಿಸಲು ಕೋರಿದೆ.
ಖಾತೆ ಕಡ್ಡಾಯ  
ಪ್ರೌಢಶಾಲೆ ಹಾಗೂ ಎಲ್ಲಾ ಕಾಲೇಜು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಬ್ಯಾಂಕ್ ಖಾತೆ (ರಾಷ್ಟ್ರೀಕೃತ ಬ್ಯಾಂಕ್ ಅಥವಾ ಅಂಚೆ ಕಚೇರಿ ಖಾತೆ) ಮತ್ತು ಆಧಾರ್ ಕಾರ್ಡ್ ಕಡ್ಡಾಯವಾಗಿದ್ದು, 2013-14 ನೇ ಸಾಲಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ನಂಬರ್, ಬ್ಯಾಂಕ್ ಖಾತೆ ಸಂಖ್ಯೆ ಹಾಗೂ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಬೇಕಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.