ಚಿಕ್ಕಮಗಳೂರು

ಇಂದು ಗಮಕ ಗಾಯನ

Published On :

ಕರ್ನಾಟಕ ಗಮಕ ಕಲಾ ಪರಿಷತ್ ಜಿಲ್ಲಾ ಶಾಖೆಯ ವತಿಯಿಂದ ಜಿಲ್ಲಾ ಮಟ್ಟದ ಗಮಕ ಗಾಯನ ವ್ಯಾಖ್ಯಾನ ಕಾರ್ಯಕ್ರಮ ಜೂ.21ರಂದು ಮಧ್ಯಾಹ್ನ 3 ಗಂಟೆಗೆ ನಗರದ ಶ್ರೀವಾಸವಿ ಪ್ರೌಢಶಾಲೆಯಲ್ಲಿ ನಡೆಯಲಿದೆ.
ಎಪಿಎಂಸಿ: ಕೊಬ್ಬರಿ ಖರೀದಿ ಕೇಂದ್ರ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಲ್ಲಿ ರೈತರಿಂದ ಉಂಡೆಕೊಬ್ಬರಿ ಖರೀದಿಸುವ ಸಲುವಾಗಿ ಕಡೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಖರೀದಿ ಕೇಂದ್ರವನ್ನು ತೆರೆಯಲಾಗಿದೆ. 2013-14ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್ ಕೊಬ್ಬರಿಗೆ  5500ನಂತೆ ಬೆಂಬಲ ಬೆಲೆ ಘೋಷಿಸಿದೆ. ಈ ಬೆಲೆಯಡಿ ರೈತರು ಖರೀದಿ ಕೇಂದ್ರದಲ್ಲಿ ಎಎಕ್ಯೂ ಗುಣಮಟ್ಟದ ಕೊಬ್ಬರಿಯನ್ನು ಮಾರಾಟ ಮಾಡಿ ಈ ಯೋಜನೆಯ ಫಲ ಪಡೆಯಬಹುದಾಗಿದೆ. ಈ ಸಂಬಂಧ ಕಡೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ವ್ಯಾಪಕ ಪ್ರಚಾರ ಕೈಗೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ಮಾರ್ಕೆಟಿಂಗ್ ಫೆಡರೇಷನ್, ಕಡೂರು ಇವರನ್ನು ಸಂಪರ್ಕಿಸಲು ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.