ಚಿಕ್ಕಮಗಳೂರು

ಮೂಡಿಗೆರೆ 11 ವಾರ್ಡ್‌ಗಳ ವಿಜಯಿಗಳು

Published On :

ಕ.ಪ್ರ ವಾರ್ತೆ, ಮೂಡಿಗೆರೆ, ಮಾ.11
ಪಪಂ 11 ವಾರ್ಡ್‌ಗಳಿಗೆ 56 ಅಭ್ಯರ್ಥಿಗಳು ಸ್ಪರ್ಧಿಸಿದ್ದು 4675 ಮತಗಳು ಚಲಾವಣೆಗೊಂಡಿದೆ. ಅಭ್ಯರ್ಥಿಗಳು ಪಡೆದ ಮತಗಳ ವಿವರ ಹೀಗಿದೆ.
1ನೇ ವಾರ್ಡ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಕೆ. ಸುಲೋಚನ 207 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ.
2 ನೇ ವಾರ್ಡ್‌ನಲ್ಲಿ ಪಕ್ಷೇತರ ಅಭ್ಯರ್ಥಿ ಆರ್. ಪಾರ್ವತಮ್ಮ 111 ಮತಗಳನ್ನು ಪಡೆದು ಗೆಲುವು ಪಡೆದರೆ ಕಾಂಗ್ರೆಸ್‌ನ ಎಂ. ಲಲಿತ 110 ಮತ ಪಡೆದಿದ್ದಾರೆ,
3ನೇ ವಾರ್ಡ್‌ನಲ್ಲಿ ಕಾಂಗ್ರೆಸ್ ಪಕ್ಷದ ರಮೀಜಾಬಿ 211 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ.
4ನೇ ವಾರ್ಡ್‌ನಲ್ಲಿ ಬಿಜೆಪಿಯ ನಯನ ಲೋಕಪ್ಪಗೌಡ 180 ಮತಗಳನ್ನು ಪಡೆದು ವಿಜಯಶಾಲಿಯಾಗಿದ್ದಾರೆ. 5ನೇ ವಾರ್ಡ್‌ನಲ್ಲಿ ಬಿಜೆಪಿಯ ಧರ್ಮಪಾಲ್ ಜಿ.ಬಿ 336 ಮತಗಳನ್ನು ಪಡೆದು ಜಯಗಳಿಸಿದ್ದಾರೆ. 6ನೇ ವಾರ್ಡ್‌ನಲ್ಲಿ ಬಿಜೆಪಿಯ ಬಿ.ಎಂ. ರಾಮಕೃಷ್ಣ ಶೆಟ್ಟಿ 380 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ. 7ನೇ ವಾರ್ಡ್‌ನಲ್ಲಿ ಬಿಜೆಪಿ ಅಭ್ಯರ್ಥಿ ಬಿ. ಪೂರ್ಣಿಮಾ ಮಲ್ಯ 237 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ.
8ನೇ ವಾರ್ಡ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ. ಕಲೀಮುಲ್ಲಾ 235 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ.  9ನೇ ವಾರ್ಡ್‌ನಲ್ಲಿ ಬಿಜೆಪಿಯ ಲತಾಲಕ್ಷ್ಮಣ್ 125 ಮತಗಳನ್ನು ಪಡೆದು ಜಯಶಿಲರಾಗಿದ್ದಾರೆ.
10ನೇ ವಾರ್ಡ್‌ನಲ್ಲಿ ಕಾಂಗ್ರೆಸ್ ಪಕ್ಷದ ಕೆ. ವೆಂಟೇಶ್ 215 ಮತಗಳನ್ನು ಪಡೆದು ಜಯ ಸಾಧಿಸಿದ್ದಾರೆ. 11ನೇ ವಾರ್ಡ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಎ. ಮದೀಶ್ 235 ಮತಗಳನು ಪಡೆದು ಜಯ ಪಡೆದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.