ಸುದ್ದಿ ಸಂಕ್ಷೇಪ
22 ರಂದು ಕುಸ್ತಿ ಪಂದ್ಯಾವಳಿ
ಚಿಕ್ಕಮಗಳೂರು: ಹಿರೇಮಗಳೂರಿನ ಹೊಯ್ಸಳ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಪ್ರಸಿದ್ದ ಶ್ರೀ ಕೋದಂಡರಾಮಚಂದ್ರಸ್ವಾಮಿ ರಥೋತ್ಸವ ಅಂಗವಾಗಿ ಮಾ. 22 ರಂದು ರಾಜ್ಯ ಮಟ್ಟದ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿಯನ್ನು ಹಿರೇಮಗಳೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಟದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಭಾಗವಹಿಸುವವರು 98802 28627, 87490 20775 ಸಂಪರ್ಕಿಸಿ.
ಆರೋಪಿ ಬಂಧನ
ತರೀಕೆರೆ: ಸಮೀಪದ ಕರಕುಚ್ಚಿ ಪ್ರೇಮ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಅರೋಪಿ ದೇವೇಂದ್ರ ಅವರನ್ನು ಬಂಧಿಸಲಾಗಿದೆ ಎಂದು ಲಕ್ಕವಳ್ಳಿ ಪೊಲೀಸರು ತಿಳಿಸಿದ್ದಾರೆ.
ಸಮೀಪದ ಕರಕುಚ್ಚಿಯ ಯುವತಿಯೊಬ್ಬಳಿಗೆ ಸಂಬಂದಿಸಿದಂತೆ ಪ್ರೀತಿ ವಿಷಯದಲ್ಲಿ ಪರಸ್ಪರ ವಾಗ್ವಾದ ನಡೆದು ಹುಡುಗಿಯ ಅಣ್ಣ ದೇವೇಂದ್ರ ಪ್ರೇಮಿ ಜಗದೀಶ್ ಮತ್ತು ಹುಡುಗಿಯನ್ನು ಕಳೆದ ಬುಧವಾರ ತಡರಾತ್ರಿ ಬಾವಿಕೆರೆ ಬಳಿಯ ಚಾನಲ್ಗೆ ತಳ್ಳಿ ನಾಪತ್ತೆಯಾಗಿದ್ದ. ದೇವೇಂದ್ರನನ್ನು ಲಕ್ಕವಳ್ಳಿ ಪೊಲೀಸರು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

