ಚಿಕ್ಕಮಗಳೂರು

ಅರ್ಜಿ ಆಹ್ವಾನ

Published On :

ಚಿಕ್ಕಮಗಳೂರು: ತಾಲೂಕಿನ ವಿವಿಧ ಅಂಗನವಾಡಿಗಳಲ್ಲಿ ಖಾಲಿ ಇರುವ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗುಲ್ಲನ್ ಪೇಟೆ, ಯಲಗುಡಿಗೆ, ಗಂಡಿ, ಕಲ್ಲೇದೇವರಪುರ, ಕೆಸವಿನಮನೆ(ಕಸಬಾ- 2 ವೃತ್ತ), ಕೆಸವಿನ ಮನೆ (ಕೈಮರ ವೃತ್ತ), ನಂದಿಕೆರೆ, ಚಿಕ್ಕೊಳಲೆ ಹಾಗೂ ವಳಗೇರಹಳ್ಳಿಯಲ್ಲಿ ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಲು ಏ.16 ಕೊನೆಯ ದಿನ, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಯುವ ಸಮಾವೇಶ
ಚಿಕ್ಕಮಗಳೂರು:  ನೆಹರು ಯುವ ಕೇಂದ್ರ ಹಾಗೂ ವಿವಿಧ ಸಂಘ, ಮಂಡಳಿಗಳ ಸಹಯೋಗದಲ್ಲಿ ಜಿಲ್ಲಾ ಯುವ ಸಮಾವೇಶ ಹಾಗೂ ಸಂಘ, ಮಂಡಳಿಗಳಿಗೆ ಕ್ರೀಡಾ ಪರಿಕರ ವಿತರಣೆ ಹಾಗೂ ಯುವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಾ.25 ರಂದು ಬೆಳಗ್ಗೆ 11 ಗಂಟೆಗೆ ನಗರದ ಸ್ಕೌಟ್ಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.  ಜಿಲ್ಲಾಧಿಕಾರಿ ವಿ. ಯಶವಂತ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಿ. ಶಿವಶಂಕರ್ ಅಧ್ಯಕ್ಷತೆ ವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.