ಕಾರ್ಪೋರೇಷನ್ ಬ್ಯಾಂಕ್ನಿಂದ ಉದ್ಯೋಗ ತರಬೇತಿ
ಚಿಕ್ಕಮಗಳೂರು: ನಗರದ ಕಾರ್ಪೊರೇಷನ್ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಏಪ್ರಿಲ್ ತಿಂಗಳಿಂದ 2014ರ ಮಾರ್ಚ್ವರೆಗೆ ಸ್ವ ಉದ್ಯೋಗ ತರಬೇತಿಗೆ ನಿರುದ್ಯೋಗಿ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಬೇಸಿಕ್ ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ, ಬ್ಯೂಟಿಪಾರ್ಲರ್ ಮೇನೇಜ್ ಮೆಂಟ್, ಕಂಪ್ಯೂಟರ್ ಬೇಸಿಕ್ಸ್, ಕಂಪ್ಯೂಟರ್ ಡಿ.ಟಿ.ಪಿ, ಕಂಪ್ಯೂಟರ್ ಹಾರ್ಡ್ವೇರ್ ಮತ್ತು ನೆಟ್ ವರ್ಕಿಂಗ್ ಹೈನುಗಾರಿಕೆ (ಡೈರಿ), ಡ್ರೆಸ್ ಡಿಸೈನಿಂಗ್, ಆಹಾರ ವಸ್ತುಗಳು ಬೇಕರಿ ಉತ್ಪನ್ನಗಳ ತಯಾರಿಕೆ, ಮಲ್ಟಿಫೋನ್ ಸರ್ವಿಸಿಂಗ್, ಪೇಪರ್ ಕವರ್, ಪೇಪರ್ ಬ್ಯಾಗ್, ಎನ್ವಲಪ್ ಮತ್ತು ಫೈಲ್ಗಳ ತಯಾರಿಕೆ, ಗೃಹೋಪಯೋಗಿ ವಸ್ತುಗಳ ತಯಾರಿಕೆ, ಕೋಳಿ ಸಾಕಾಣಿಕೆ, ಕುರಿ ಸಾಕಾಣಿಕೆ, ಜೇನು ಸಾಕಾಣಿಕೆ, ಹಂದಿ ಸಾಕಾಣಿಕೆ, ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್, ಲಂಬಾಣಿ ಕರ್ನಾಟಕ್ ಕಸೂತಿ, ಅಗರ್ ಬತ್ತಿ ತಯಾರಿಕೆ, ಸೆಣಬಿನ ವಸ್ತುಗಳ ತಯಾರಿಕೆ, ಎಲೆಕ್ಟ್ರಿಕ್ ಮೋಟಾರ್ ರೀವೈಂಡಿಂಗ್ ಮತ್ತು ಪಂಪ್ ಸೆಟ್ ನಿರ್ವಹಣೆ, ರೆಫ್ರಿಜಿರೇಷನ್ ಮತ್ತು ಏರ್ ಕಂಡೀಷನಿಂಗ್, ಕಂಪ್ಯೂಟರ್ ಟ್ಯಾಲಿ, ಗೃಹೋಪಯೋಗಿ ವಿದ್ಯುತ್ ಉಪಕರಣಗಳ ರಿಪೇರಿ, ಪ್ಲಂಬಿಂಗ್ ಮತ್ತು ಸ್ಯಾನಿಟರಿ, ಕಂಪ್ಯೂಟರ್ ಸ್ಟಿಕ್ಕರ್ ಕಟ್ಟಿಂಗ್ ಮುಂತಾದ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

