ಚಿಕ್ಕಮಗಳೂರು

1,788 ಅಧಿಕಾರಿ ನೇಮಕ

Published On :

ಕ.ಪ್ರ.ವಾರ್ತೆ  ,  ಕೊಪ್ಪ  ,   ಮೇ 4
ಚುನಾವಣೆಗೆ ಶೃಂಗೇರಿ ಕ್ಷೇತ್ರದಲ್ಲಿ ಒಟ್ಟು 1,788 ಅಧಿಕಾರಿಗಳನ್ನು ನೀಯೋಜಿಸಲಾಗಿದ್ದು, ಅಧಿಕಾರಿಗಳು ಮತಯಂತ್ರ ತೆಗೆದುಕೊಂಡು ಮತಗಟ್ಟೆಗಳಿಗೆ ತೆರಳಲು ಇಲ್ಲಿನ ಪ್ರಥಮ ದರ್ಜೆ ಕಾಲೇಜಿನಲ್ಲಿ  ಸಿದ್ಧತೆ ನಡೆಯಿತು.
ಕ್ಷೇತ್ರದ ಕೊಪ್ಪ ತಾಲೂಕಿನಲ್ಲಿ ಒಟ್ಟು 106 ಮತಗಟ್ಟೆಗಳಿದ್ದು.ಎನ್.ಆರ್,ಪುರ ತಾಲೂಕಿನಲ್ಲಿ 94 ಮತಗಟ್ಟೆ  ಹಾಗೂ ಶೃಂಗೇರಿಯಲ್ಲಿ 49 ಮತಗಟ್ಟೆ ಸೇರಿದಂತೆ ಒಟ್ಟು 249 ಮತಗಟ್ಟೆಗಳಿದ್ದು, ಪ್ರತಿ ಮತಗಟ್ಟೆಗೆ ಮತಗಟ್ಟೆ ಅಧಿಕಾರಿ, ಸಹ ಮತಗಟ್ಟೆ ಅಧಿಕಾರಿ, ಎರಡನೇ ಪೊಲಿಂಗ್ ಮತ್ತು ಮೂರನೇ ಪೋಲಿಂಗ್ ಅಧಿಕಾರಿ ಮತ್ತು ಡಿ ದರ್ಜೆ ನೌಕರ ಹಾಗೂ ಪೋಲೀಸ್ ಸೇರಿದಂತೆ  6 ಜನರನ್ನು ನೀಯೋಜಿಸಲಾಗಿದೆ.
ಹೆಚ್ಚುವರಿಯಾಗಿ 294 ಜನ ಅಧಿಕಾರಿಗಳನ್ನು ತುರ್ತು ಸಂದರ್ಭಕ್ಕಾಗಿ ಇರಿಸಿಲಾಗಿದ್ದು, ಈಗಾಗಲೇ ಎಲ್ಲಾ ಮತಗಟ್ಟೆಗಳಿಗೆ ಅಧಿಕಾರಿಗಳು ತೆರಳಿದ್ದು,
ಪರಿಶೀಲಿಸಿದ್ದಾರೆ ಎಂದು ಕ್ಷೇತ್ರದ ಚುನಾವಣಾಧಿಕಾರಿ ರತ್ನಕಾರ್ ನಾಯ್ಕ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.