ಚಿಕ್ಕಮಗಳೂರು

ಕಾಂಗ್ರೆಸ್ ಸರ್ಕಾರ ಕೊಟ್ಟ ಭರವಸೆ ಈಡೇರಿಸಲಿದೆ

Published On :

ನರಸಿಂಹರಾಜಪುರ: ರಾಜ್ಯದಲ್ಲಿ ಬಿಜೆಪಿ ವಿರುದ್ಧ ಪ್ರಜ್ಞಾವಂತ ಮತದಾರರು ಮತ ನೀಡಿದ್ದು ಕಾಂಗ್ರೆಸ್‌ಗೆ ನಿಶ್ಚಳ ಬಹುಮತ ಬಂದಿದೆ. ಮತದಾರರಿಗೆ ನೀಡಿದ ಭರವಸೆಯನ್ನು ಕಾಂಗ್ರೆಸ್ ಸರ್ಕಾರ ಈಡೇರಿಸಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ತಿಳಿಸಿದ್ದಾರೆ.
 ಹೇಳಿಕೆ ನೀಡಿ, ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡರು ಅಲ್ಪ ಮತಗಳಿಂದ ಪರಾಭವಗೊಂಡರೂ 54,950 ಮತ ಪಡೆದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದರಿಂದ ಕಾರ್ಯಕರ್ತರು ಆತಂಕ ಪಡಬೇಕಾಗಿಲ್ಲ. ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ನೀಡಿದ ಭರವಸೆಯನ್ನು ಸರ್ಕಾರದ ಮೂಲಕ ಈಡೇರಿಸುವ ಜವಬ್ದಾರಿ ನಮ್ಮ ಮೇಲಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.