ಚಿಕ್ಕಮಗಳೂರು

ಪಿಯುಸಿಗೆ ಅರ್ಜಿ ಆಹ್ವಾನ

Published On :

ಚಿಕ್ಕಮಗಳೂರು: ಚಿಕ್ಕಮಗಳೂರು ಮೊರಾರ್ಜಿ ದೇಸಾಯಿ ವಿಜ್ಞಾನ ಕಾಲೇಜಿಗೆ ಪ್ರಥಮ ಪಿಯುಸಿ ಸೇರ್ಪಡೆಗೆ ಮೊರಾರ್ಜಿ  ದೇಸಾಯಿ ವಸತಿ ಶಾಲೆಗಳಲ್ಲಿ 10ನೇ ತರಗತಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪಿಸಿಎಂಬಿ ಮತ್ತು ಪಿಸಿಎಂಸಿಯಲ್ಲಿ ತಲಾ 40 ಸ್ಥಾನ ಲಭ್ಯವಿದ್ದು, ಅರ್ಜಿ ಸಲ್ಲಿಸಲು ಮೇ 25 ಕೊನೆದಿನ ದಿನ. ಮಾಹಿತಿಗಾಗಿ ಪ್ರಾಂಶುಪಾಲರು, ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.