ಚಿಕ್ಕಮಗಳೂರು

16 ರಿಂದ ಟೇಕ್ವಾಂಡೋ ತರಬೇತಿ

Published On :

ಚಿಕ್ಕಮಗಳೂರು: ಜಿಲ್ಲಾ ಟೇಕ್ವಾಂಡೋ ಸಂಸ್ಥೆ ವತಿಯಿಂದ ನಗರದ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದ ಹಾಲ್‌ನಲ್ಲಿ ಮೇ 16 ರಿಂದ 30 ರವರೆಗೆ ಟೇಕ್ವಾಂಡೋ ಮಾರ್ಷಲ್ ಆರ್ಟ್ಸ್ ಆತ್ಮರಕ್ಷಣಾ ಕಲೆ ಮತ್ತು ಟೇಕ್ವಾಂಡೋ ಕ್ರೀಡೆ ಜೊತೆಗೆ ಜಿಮ್ನಾಸ್ಟಿಕ್, ಇತರೆ ಸಾಹಸ ಕ್ರೀಡಾ ತರಬೇತಿಯನ್ನು ಉಚಿತವಾಗಿ ನೀಡಲಾಗುವುದು ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರತಿದಿನ ಬೆಳಿಗ್ಗೆ 6.30 ರಿಂದ 8.30ರವರೆಗೆ ತರಬೇತಿ ನೀಡಲಾಗುವುದು. 5 ವರ್ಷ ಮೇಲ್ಪಟ್ಟ ಬಾಲಕ, ಬಾಲಕಿಯರು ತರಬೇತಿಯಲ್ಲಿ ಪಾಲ್ಗೊಳ್ಳಬಹುದಾಗಿದ್ದು, ಆಸಕ್ತರು ಮೇ 15ರ ಬೆಳಿಗ್ಗೆ 6.30ಕ್ಕೆ ಹೆಸರು ನೋಂದಾಯಿಸಿಕೊಳ್ಳುವಂತೆ ಕೋರಿದೆ. ಮಾಹಿತಿಗೆ ಗಿರೀಶ್ ಮೊ.9482675536.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.