ಮೂಲಭೂತ ಸೌಕರ್ಯ: ಶಾಸಕ ಶ್ರೀನಿವಾಸ್
ತರೀಕೆರೆ: ಪಟ್ಟಣದ ಸಜ್ಜಾತ್ ಕಾಲೋನಿಗೆ ಶೀಘ್ರದಲ್ಲೇ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವುದಾಗಿ ನೂತನ ಶಾಸಕ ಜಿ.ಎಚ್. ಶ್ರೀನಿವಾಸ್ ತಿಳಿಸಿದ್ದಾರೆ.
ಅವರು, ಗುರುವಾರ ಸಜ್ಜಾತ್ ಕಾಲೋನಿಯ ಕಮಲಿವಾಲೇ ಫೀರ್ ದರ್ಗಾ ಬಳಿ ಏರ್ಪಾಡಾಗಿದ್ದ ಉರುಸ್ ಮತ್ತು ಸಂದಾಲ್ ಸಮಾರಂಭದಲ್ಲಿ ಮಾತನಾಡುತ್ತಿದ್ದರು.
ರಸ್ತೆ ಅಭಿವೃದ್ಧಿ: ಪಟ್ಟಣದ ಪ್ರಮುಖ ರಸ್ತೆಗಳನ್ನು ಮತ್ತು ಸಜ್ಜಾತ್ ಕಾಲೋನಿಯ ರಸ್ತೆಗಳನ್ನು, ಶಾಲಾ ಕಟ್ಟಡಗಳನ್ನು ಅಭಿವೃದ್ಧಿಪಡಿಸುವುದಾಗಿ ಅವರು ತಿಳಿಸಿದರು.
ತಾಲೂಕು ಅಲ್ಪಸಂಖ್ಯಾತರ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಸಮೀವುಲ್ಲಾ ಅವರು ಮಾತನಾಡಿದರು. ದರ್ಗಾ ಕಮಿಟಿ ಅಧ್ಯಕ್ಷ ಶಬೀರ್ ಆಹಮದ್‌ವಜೀರ್ ಪಾಶ, ವಾಜಿದ್, ಜಿಲ್ಲಾ ಕಾಂಗ್ರೆಸ್ ಸಮಿತಿ ಖಚಾಂಚಿ ಆರ್. ಮಂಜುನಾಥ್, ಟಿ.ಆರ್. ಶ್ರೀಧರ್,
ಮೊದಲಾದವರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

