ಪ್ರೇಮಿಗಳ ಆತ್ಮಹತ್ಯೆ
ಕೊಪ್ಪ: ತಾಲೂಕಿನ ನಿಲುಗಳಿಯಲ್ಲಿ ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡು ಒಂದು ತಿಂಗಳಾದ ನಂತರ ಶವ ಗುರುವಾರ ಪತ್ತೆಯಾಗಿದೆ.
ಮೃತರನ್ನು ನಿಲುಗುಳಿಯ ಸಂಪತ್ತು (30), ಮೆಗರವಳ್ಳಿಯ ಅನ್ಸೆ ಗ್ರಾಮದ ದಿವ್ಯಾ(22) ಎಂದು ಗುರುತಿಸಲಾಗಿದೆ. ಇವರಿಬ್ಬರು ಪ್ರೀತಿಸುತ್ತಿದ್ದು ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಒಂದು ತಿಂಗಳ ಹಿಂದೆ ಮನೆ ಬಿಟ್ಟು ಹೋಗಿದ್ದರು ಎನ್ನಲಾಗಿದೆ. ಅದರೆ ಯುವಕನ ಮನೆಯ ಹಿಂಭಾಗದಲ್ಲಿರುವ ಗುಡ್ಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಲಿ ಕಾರ್ಮಿಕ ನೋರ್ವ ಕೊಟ್ಟಿಗೆ ದರಗು ತರಲೆಂದು ಗುಡ್ಡಕ್ಕೆ ತೆರಳಿದ ಸಂದರ್ಭದಲ್ಲಿ ಇಬ್ಬರು ನೇಣು ಹಾಕಿಕೊಂಡು ಕೊಳೆತ ಶವಗಳು ಕಂಡು ಬಂದ್ದರಿಂದ ಪೊಲೀಸರಿಗೆ ದೂರು ನೀಡಿದ ಆಧಾರದ ಮೇಲೆ ಅವರು ಸ್ಥಳ ಪರೀಶಿಲನೆ ಮಾಡಿದ ಸಂದರ್ಭದಲ್ಲಿ ಎರಡು ಮೊಬೈಲ್, ಬ್ಯಾಗ್, ಪರ್ಸ್ಸ್ ಸಿಕ್ಕಿದ್ದರಿಂದ ಮೃತ ದೇಹಗಳ ವಿಳಾಸವನ್ನು ಗುರುತಿಸಲಾಗಿದೆ. ಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

