ಚಿಕ್ಕಮಗಳೂರು

ಉಮಾಶ್ರೀಗೆ ಸಚಿವ ಸ್ಥಾನ: ಅಭಿನಂದನೆ

Published On :

ತರೀಕೆರೆ: ರಾಜ್ಯ ಸಚಿವ ಸಂಪುಟದಲ್ಲಿ ಉಮಾಶ್ರೀ ಅವರಿಗೆ ಸಚಿವ ಸ್ಥಾನ ನೀಡಿದ್ದಕ್ಕಾಗಿ ಪಕ್ಷದ ವರಿಷ್ಠರನ್ನು ಪಟ್ಟಣದ ಬನಶಂಕರಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾಗರಾಜ್, ಮಂಡಳಿ ನಿರ್ದೇಶಕ ಶ್ರೀಧರ್ ಅಭಿನಂದಿಸಿದ್ದಾರೆ.
23ರಂದು ನರಸಿಂಹ ಜಯಂತಿ
ತರೀಕೆರೆ: ಬಗ್ಗವಳ್ಳಿಯ ಯೋಗಾ ನರಸಿಂಹಸ್ವಾಮಿ ಸೇವಾ ಟ್ರಸ್ಟ್‌ನ ಸದಸ್ಯರು ಮತ್ತು ಗ್ರಾಮಸ್ಥರು  ಇಲ್ಲಿನ ಯೋಗಾನರಸಿಂಹಸ್ವಾವು ದೇವಸ್ಥಾನದಲ್ಲಿ ಮೇ 23ರಂದು ನರಸಿಂಹ ಜಯಂತಿ ಮಹೋತ್ಸವವನ್ನು ಏರ್ಪಡಿಸಿದ್ದಾರೆ. ಅವನಿ ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಮಹಾ ಸಂಸ್ಥಾನದ ಅಭಿನವ ವಿದ್ಯಾಶಂಕರ ಭಾರತಿ ಶ್ರೀ ಸಮಾರಂಭದ ಸಾನ್ನಿಧ್ಯ ವಹಿಸಲಿದ್ದಾರೆ. ನರಸಿಂಹ ಹೋಮ, ಪವಮಾನ ಹೋಮ ಸೇರಿದಂತೆ ಹಲವು ಕಾರ್ಯಕ್ರಮ ಏರ್ಪಡಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.