ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ
ಮೂಡಿಗೆರೆ: ಗ್ರಾಮೀಣ ಪ್ರದೇಶದ ಜನರಲ್ಲಿ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಗೋಣಿಬೀಡು ರೋಟರಿ ಸಂಸ್ಥೆಯ ದೇವಾನಂದ್ ತಿಳಿಸಿದರು.
ತಾಲೂಕಿನ ಗೋಣಿಬೀಡು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ರೋಟರಿ ಸಂಸ್ಥೆ ಗೋಣಿಬೀಡು ಜಿಲ್ಲೆ 3180 ವಲಯ 9 ಮತ್ತು ಒಮೇಗಾ ಆಸ್ಪತ್ರೆ ಮಂಗಳೂರು, ಹಾರ್ಟ್ ಸ್ಕಾನ್ ಫೌಂಡೇಶನ್ ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಕಾಫಿ ಬೆಳೆಗಾರ ದಿ.ಜಿ.ಡಿ. ಯಲ್ಲಪ್ಪ ಶೆಟ್ಟಿ ಅವರ ಸ್ಮರಣಾರ್ಥ ಉಚಿತ ಹೃದಯ ರೋಗ ತಪಾಸಣಾ ಹಾಗೂ ಮಧುಮೇಹ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರು ಆರೋಗ್ಯದ ಕಡೆ ಹೆಚ್ಚು ಗಮನ ಕೊಡುವಂತೆ ತಿಳಿಸಿದರು.
ಒಮೇಗಾ ಆಸ್ಪತ್ರೆಯ ಅಧ್ಯಕ್ಷರು ಹಾಗೂ ಹೃದ್ರೋಗ ತಜ್ಞ ಡಾ.ಮುಕುಂದ್, ಡಾ.ಸಂತೋಷ್, ಡಾ. ಲೋಹಿತ್, ಡಾ. ಕೃಷ್ಣಯ್ಯ ತಪಾಸಣೆ ನಡೆಸಿದರು. ಈ ಸಂದರ್ಭದಲ್ಲಿ ರೋಟರೀ ಕಾರ್ಯದರ್ಶಿ ಶೈಲೇಶ್, ಸಂಸ್ಥಾಪಕ ಅಧ್ಯಕ್ಷ ಕೆ.ಟಿ. ಜಗದೀಶ್, ಸದಸ್ಯ ರೋಷನ್, ಓಂಕಾರ್, ಆದರ್ಶ, ಡಾ.ನಾಯಕ್, ಚಂದ್ರೇಗೌಡ, ಪ್ರಕಾಶ್, ಅನೀಸ್ ಸೇರಿದಂತೆ ಹಲವು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

