ನಾಳೆ ರಾಜ್ಯೋತ್ಸವ
ಬಾಳೆಹೊನ್ನೂರು: ಸ್ಥಳೀಯ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನ. 29ರಂದು ರಾಜ್ಯೋತ್ಸವ ಮತ್ತು ದಿ. ಕೆ.ಟಿ. ಚಿನ್ನಯ್ಯಗೌಡ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮ ಇಲ್ಲಿನ ವಿದ್ಯಾಗಣಪತಿ ಸಮುದಾಯ ಭವನದಲ್ಲಿ ನಡೆಯಲಿದೆ.
ಬಿ.ಕಣಬೂರು ಗ್ರಾಪಂ ಅಧ್ಯಕ್ಷೆ ಶಾಹಿದಾಬಾನು ರಾಷ್ಟ್ರ ಧ್ವಜಾರೋಹಣ, ತಾಲೂಕು ಕಸಾಪ ಅಧ್ಯಕ್ಷ ಎಸ್.ಜಿ. ಕೃಷ್ಣಮೂರ್ತಿ ಕನ್ನಡ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಹೋಬಳಿ ಕಸಾಪ ಅಧ್ಯಕ್ಷ ರಾ. ವೆಂಕಟೇಶ್ ಅಧ್ಯಕ್ಷತೆ ವಹಿಸಲಿದ್ದು, ಕೊಪ್ಪದ ಉಪನ್ಯಾಸಕ ಶ್ರೀಪತಿ ಹಳಗುಂದ ಶಿಕ್ಷಣ ಪದ್ಧತಿ ಹೇಗಿರಬೇಕು ಎಂಬ ವಿಷಯದ ಕುರಿತು ಹಾಗೂ ಶಿಕ್ಷಕ ಕೆ.ಎಂ. ರಾಘವೇಂದ್ರ ರಾಜ್ಯೋತ್ಸವ ಕುರಿತು ಉಪನ್ಯಾಸ ನೀಡಲಿದ್ದಾರೆ.
ದತ್ತಿ ದಾನಿ ಬಿ.ಸಿ. ಗೀತಾ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

