ಜಯಪ್ರಕಾಶ್ ಹೆಗ್ಡೆ ಪ್ರಚಾರ ಇಂದು
ಮೂಡಿಗೆರೆ: ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಏ.3ರಂದು ತಾಲೂಕಿನ ಹಲವೆಡೆ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಗ್ಗಲಮಕ್ಕಿ, ದಾರದಹಳ್ಳಿ, ಬಿಳ್ಲೂರು, ಗೌಡಹಳ್ಳಿ ಮಾರ್ಗವಾಗಿ ಅಂಗಡಿ, ಉಗ್ಗೇಹಳ್ಳಿ, ಕಿರುಗುಂದ, ಜನ್ನಾಪುರ ಕಚೇರಿ ಉದ್ಘಾಟನೆ, ಗೋಣಿಬೀಡು ಬಹಿರಂಗ ಸಭೆ, ಚಂದ್ರಪುರ ಮಾರ್ಗವಾಗಿ ಬಸ್ಕಲ್, ಮಾಕೋನಹಳ್ಳಿ, ಹ್ಯಾಂಡ್ಪೋಸ್ಟ್ ಮಾರ್ಗವಾಗಿ ಬಿದರಹಳ್ಳಿ, ಹೊರಟ್ಟಿ, ಸಬ್ಬೇನಹಳ್ಳಿ, ಭಾರತಿಬೈಲ್ ಬಿ.ಹೊಸಳ್ಳಿ, ಚಕ್ಕಮಕ್ಕಿ, ಬಣಕಲ್ ಕಾಂಗ್ರೆಸ್ ಕಚೇರಿ ಉದ್ಘಾಟನೆ, ಹಳೇ ಮೂಡಿಗೆರೆ, ಬಿಳಗುಳ, ಮೂಡಿಗೆರೆ ಪಟ್ಟಣದಲ್ಲಿ ಪಾದಯಾತ್ರೆ ನಡೆಸಲಿದ್ದಾರೆ ಎಂದು ಪಕ್ಷದ ವಕ್ತಾರ ಎಂ.ಎಸ್.ಅನಂತು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

