ಡಾ.ಅಂಬೇಡ್ಕರ್ ಜಯಂತಿ
ಚಿಕ್ಕಮಗಳೂರು: ನಗರದ ಶಂಕರಪುರ ಬಡಾವಣೆಯ ಡಾ. ಬಿ.ಆರ್. ಅಂಬೇಡ್ಕರ್ ಆಟೋ ವೃತ್ತ ಸಂಸ್ಥೆಯಿಂದ ಏ.27 ರಂದು ಡಾ. ಬಿ.ಆರ್. ಅಂಬೇಡ್ಕರ್ ಜನ್ಮದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಬೆಳಗ್ಗೆ 9.30ಕ್ಕೆ ಜಿಲ್ಲಾ ಪಂಚಾಯಿತಿ ಆವರಣದ ಡಾ.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ, ನಂತರದಲ್ಲಿ ಅಂಬೇಡ್ಕರ್ ವೃತ್ತದಿಂದ ಆಟೋಗಳ ಜಾಥಾ ನಡೆಯಲಿದೆ ಎಂದು ಸಂಸ್ಥೆ ಅಧ್ಯಕ್ಷ ಹೊನ್ನಪ್ಪ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅಂದು ಸಂಜೆ 5ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಶಾಸಕ ಸಿ.ಟಿ. ರವಿ, ವಿಧಾನಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಬಿಎಸ್ಪಿ ಜಿಲ್ಲಾ ಅಧ್ಯಕ್ಷ ಕೆ.ಟಿ. ರಾಧಾಕೃಷ್ಣ, ನಗರಸಭೆ ಸದಸ್ಯ ಸಿ.ಕೆ. ಜಗದೀಶ್, ಜಿಲ್ಲಾ ಬ್ಯಾಂಕ್ ನೌಕರರ ಸಂಘ ಅಧ್ಯಕ್ಷ ಎ. ರಮೇಶ್‌ಕುಮಾರ್, ನಗರಸಭೆ ಕಂದಾಯ ಅಧಿಕಾರಿ ಗುರುಮೂರ್ತಿ, ನಗರಸಭೆ ಸದಸ್ಯ ಹಿರೇಮಗಳೂರು ಪುಟ್ಟಸ್ವಾಮಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಕೆ. ನಾಗರಾಜ್ ಅವರನ್ನು ಸನ್ಮಾನಿಸಲಾಗುವುದು ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ನರಸಿಂಹ ಅರ್ಪಿಸುವ ಭದ್ರಾವತಿಯ ಚಂದನ ಆರ್ಕೆಸ್ಟ್ರಾ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

