ಚಿಕ್ಕಮಗಳೂರು

ಅಗತ್ಯ ವಸ್ತುಗಳ ಪಟ್ಟಿಗೆ ಈರುಳ್ಳಿ ಸೇರಿಸಲು ಆಗ್ರಹ

Published On :

ತರೀಕೆರೆ:  ಅಗತ್ಯ ವಸ್ತುಗಳ ಪಟ್ಟಿಗೆ ಈರುಳ್ಳಿ ಮತ್ತು ಆಲೂಗಡ್ಡೆಯನ್ನು ಸೇರಿಸಬೇಕು ಎಂದು ಕೃಷಿ ಪ್ರಶಸ್ತಿ ಪುರಸ್ಕೃತರು, ಮ್ಯಾಮ್‌ಕೋಸ್ ನಿರ್ದೇಶಕರಾದ ಆರ್.ದೇವಾನಂದ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈರುಳ್ಳಿ ಆಲೂಗೆಡ್ಡೆ ಬೆಲೆಯು ದೇಶಾದ್ಯಂತ ಏರುಮುಖವಾಗಿ ಬಡವರು ಮಧ್ಯಮ ವರ್ಗದವರು ಈರುಳ್ಳಿ ಆಲೂಗಡ್ಡೆಯನ್ನು ಕೊಳ್ಳಲು ಆಗದ ಪರಿಸ್ಥಿತಿ ಬಂದು ಕಣ್ಣಲ್ಲಿ ನೀರು ಸುರಿಸುತ್ತಿದ್ದಾರೆ. ಈರುಳ್ಳಿ ಆಲೂಗೆಡ್ಡೆ ಬೆಲೆ ಏರಿಕೆಯಲ್ಲಿ ಕಾಣದ ಕೈಗಳು ಕೆಲಸ ಮಾಡುತ್ತಿರುವುದು ಸತ್ಯ ಸಂಗತಿ. ಈರುಳ್ಳಿ ಆಲೂಗಡ್ಡೆ ಬೆಲೆ ಏರಿಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಇಕ್ಕಟ್ಟಿಗೆ ಸಿಲುಕಿಸಿವೆ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.