ಚಿಕ್ಕಮಗಳೂರು

ಜನಸಂಖ್ಯೆ ಏರಿಕೆ ದುಷ್ಪರಿಣಾಮ ಅರಿವು ಅಗತ್ಯ

Published On :

ಶೃಂಗೇರಿ:  ದೇಶದಲ್ಲಿ ಸತತವಾಗಿ ಏರುತ್ತಿರುವ ಜನಸಂಖ್ಯೆ ಅಭಿವೃದ್ಧಿಗೆ ಮಾರಕವಾಗಿದೆ ಎಂದು ಜಿಪಂ ಮಾಜಿ ಉಪಾಧ್ಯಕ್ಷ ಮಾವಿನಕಾಡು ರಂಗನಾಥ್ ಅಭಿಪ್ರಾಯಪಟ್ಟರು.
ಪಟ್ಟಣದ ಕನ್ನಡ ಭವನದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಆರೋಗ್ಯ ಇಲಾಖೆ, ಜಿಪಂ, ತಾಪಂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಜನಸಂಖ್ಯೆ ದಿನಾಚಾರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ  ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ತಾಪಂ ಉಪಾಧ್ಯಕ್ಷೆ ಗೀತಾ ಶ್ರೀನಿವಾಸ್ ನಾಯಕ್, ತಾಪಂ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ನೂತನಕುಮಾರ್, ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ವೆಂಕಟೇಶ್, ವಿಜಯ ಮಂಜೇಶ್, ಪುಷ್ಪಾಲಕ್ಷ್ಮಿನಾರಾಯಣ್, ತಹಸೀಲ್ದಾರ್ ಸಣ್ಣರಂಗಯ್ಯ, ಆರಕ್ಷಕ ಅಧಿಕಾರಿ ಬಸವರಾಜ್, ಇನ್ನರ್‌ವೀಲ್ ಅಧ್ಯಕ್ಷೆ ಪೂರ್ಣಿಮಾ ಸಿದ್ದಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.