ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟನೆ
ಮೂಡಿಗೆರೆ: ಪ್ರತಿಯೊಬ್ಬರೂ ಜ್ಞಾನ ಸಂಪಾದನೆ ಜತೆಗೆ ಕಾನೂನಿನ ಅರಿವು ಮೂಡಿಸಿಕೊಳ್ಳುವುದು ಅಗತ್ಯ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಕೆ.ನವೀನ್ ತಿಳಿಸಿದರು. ಶನಿವಾರ ಜನ್ನಾಪುರ ವರ್ತಕರ ಭವನದಲ್ಲಿ ತಾಲೂಕು ಕಾನೂನು ಸೇವಾ ಪ್ರಾಧಿಕಾರ ಮತ್ತು ಚಿನ್ನಿಗ-ಜನ್ನಾಪುರ ಪ್ರೌಢಶಾಲೆ ವತಿಯಿಂದ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಅಧ್ಯಕ್ಷತೆ ವಹಿಸಿದ್ದ ಎಸ್ಡಿಎಂಸಿ ಅಧ್ಯಕ್ಷ ಕಿರುಗುಂದ ಅಬ್ಬಾಸ್ ಅಧ್ಯಕ್ಷತೆ ಮಾತನಾಡಿದರು. ವಕೀಲ ಡಿ.ಕೆ.ಪ್ರಸನ್ನ ಕುಮಾರ್ ಜನನ, ಮರಣದ ದೃಢೀಕರಣ ಕುರಿತು ಉಪನ್ಯಾಸ ನೀಡಿದರು. ಪ್ರೌಢಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಕಿರುಗುಂದ ಅಬ್ಬಾಸ್ ಅಧ್ಯಕ್ಷತೆ ವಹಿಸಿದ್ದರು. ಎಪಿಎಂಸಿ ಮಾಜಿ ಅಧ್ಯಕ್ಷ ಎಚ್.ಆರ್.ಪುಟ್ಟಸ್ವಾಮಿ, ತಾಪಂ ಸದಸ್ಯ ಸುಬ್ರಾಯ, ವಕೀಲರ ಸಂಘದ ಅಧ್ಯಕ್ಷ ಉಮೇಶ್, ವಕೀಲ ನಟರಾಜ್, ಎಸ್ಡಿಎಂಸಿ ಉಪಾಧ್ಯಕ್ಷೆ ಲೀಲಾವತಿ, ಗ್ರಾಪಂ ಉಪಾಧ್ಯಕ್ಷ ಸುದೀಪ್, ಮುಖ್ಯಶಿಕ್ಷಕ ಮಲ್ಲಿಕಾರ್ಜುನಪ್ಪ, ಪಿಯು ಕಾಲೇಜು ಪ್ರಾಂಶುಪಾಲ ಶಿವಕುಮಾರ್, ಸುಬ್ಬಯ್ಯ, ಮಧುಮತಿ, ಗೋಣಿಬೀಡು ಪಿಎಸ್ಐ ಕೆ.ಪ್ರಶಾಂತ್, ಉಮೇಶ್, ಪುಟ್ಟಯ್ಯ ಇತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

