ಆರೋಗ್ಯದಿಂದ ನೆಮ್ಮದಿ
ಶೃಂಗೇರಿ: ಮನುಷ್ಯನಿಗೆ ಎಷ್ಟೇ ಹಣ, ಸಂಪತ್ತು ಇದ್ದರೂ ನೆಮ್ಮದಿ ಎನ್ನುವುದು ಅತ್ಯಗತ್ಯವಾಗಿದೆ. ಅಂತಹ ನೆಮ್ಮದಿ ದೊರೆಯಬೇಕಾದರೆ ಒಳ್ಳೆಯ ಆರೋಗ್ಯ ಬೇಕು. ಆದ್ದರಿಂದ ಉತ್ತಮ ಆರೋಗ್ಯದಿಂದ ನೆಮ್ಮದಿಯ ಜೀವನ ನಡೆಸಬಹುದು ಎಂದು ಡಾ. ಅನಿತ್ಕುಮಾರ್ ಅಭಿಪ್ರಾಯಪಟ್ಟರು.
ಪಟ್ಟಣದ ಹನುಮಂತನಗರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.
ಆರೋಗ್ಯದ ಬಗ್ಗೆ ಎಷ್ಟೇ ಕಾಳಜಿ ವಹಿಸುತ್ತಿದ್ದರೂ ಸಾಲದು. ಇತ್ತೀಚಿನ ದಿನಗಳಲ್ಲಿ ವೇಗ, ಒತ್ತಡದ ಜೀವನ, ನಮ್ಮ ಆಹಾರದ ಕ್ರಮಗಳು ಇವುಗಳಿಂದ ಎಷ್ಟೋ ಕೇಳರಿಯದ ಕಾಯಿಲೆಗಳನ್ನು ಕಾಣುತ್ತಿದ್ದೇವೆ. ಇಂತಹ ಕಾಯಿಲೆಗಳಿಂದ ಮುಕ್ತರಾಗಲು ನಾವು ಆರೋಗ್ಯದತ್ತ ಹೆಚ್ಚಿನ ಗಮನಹರಿಸಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಶಾರದಾ, ಗೋಪಾಲ್, ಉದಯ ಇತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

