ಚಿಕ್ಕಮಗಳೂರು

ತರೀಕೆರೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Published On :

ತರೀಕೆರೆ:  ಪ್ರಕೃತಿ ಯುವಕ ಸಂಘ, ಸ್ನೇಹ ಸ್ಫೂರ್ತಿ ಯುವಕ ಸಂಘ ವತಿಯಿಂದ ಗುರುವಾರ ಪಟ್ಟಣದಲ್ಲಿ ಪರಿಸರ ಸಂರಕ್ಷಣೆಗಾಗಿ ಗಿಡ ನೆಡುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸಂಘದ ಅಧ್ಯಕ್ಷ ನಟರಾಜ್ ಅಧ್ಯಕ್ಷತೆ ವಹಿಸಿದ್ದರು.
ಪುರಸಭೆ ಅಧ್ಯಕ್ಷ ಸುನೀಲ್ ದತ್ತ, ಸದಸ್ಯರಾದ ಟಿ.ಜಿ. ಅಶೋಕ್‌ಕುಮಾರ್, ನಾಗರಾಜ್, ಸುರೇಶ್ ಟಿ.ಜಿ. ಸದಾನಂದ್ ಮತ್ತಿತರರು ಗಿಡಗಳನ್ನು ನೆಟ್ಟು ಪಟ್ಟಣದ ಎಲ್ಲಾ ನಿವಾಸಿಗಳು ಪರಿಸರ ಉಳುವಿಗಾಗಿ ಗಿಡಗಳನ್ನು ಪೋಷಣೆ ಮಾಡಬೇಕು ಎಂದು ತಿಳಿಸಿದರು.
ಪ್ರಕೃತಿ ಯುವಕ ಸಂಘದ ಸದಸ್ಯರಾದ ಶಿವರಾಜ್, ಮಂಜು, ಶ್ರೀಧರ್, ಚಂದ್ರು, ವಿನೋದ್ ಮಧುಸೂದನ್ ಕರುಣಾ, ದೇವಾನಂದ್ ಉಮೇಶ್ ಧರ್ಮರಾಜ್, ಶಿವಕುಮಾರ್, ಜಗದೀಶ್ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.