ಚಿಕ್ಕಮಗಳೂರು

ಬೈಕ್ ಡಿಕ್ಕಿ: ಪಾದಚಾರಿ ಸಾವು

Published On :

ನರಸಿಂಹರಾಜಪುರ: ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ದೇವಸಿ (70) ಮೃತಪಟ್ಟವರು.
ಮೃತರು ಸುಂಕದಕಟ್ಟೆ ಸಮೀಪ ಜೊಳ್ಳಹಂಕಲು ಎಂಬಲ್ಲಿ ಕೃಷಿಕರಾಗಿದ್ದರು. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಬೈಕ್‌ನಲ್ಲಿ ಬಂದ ನಾಗರಾಜ ಶೇಟ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿರುವುದರಿಂದ ತೀವ್ರವಾಗಿ ಪೆಟ್ಟಾದ ದೇವಸಿ ಅವರನ್ನು ತಕ್ಷಣ ನರಸಿಂಹರಾಜಪುರ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಯಿತು.
ಆದರೂ ಪ್ರಯೋಜನವಾಗದೇ ಮೃಪಟ್ಟಿದ್ದಾರೆ. ಮೃತರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ನರಸಿಂಹರಾಜಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.