ಚಿತ್ರದುರ್ಗ

ಮತಗಟ್ಟೆ ಏಜೆಂಟರ ನೇಮಕಕ್ಕೆ ಆಹ್ವಾನ

Published On :

ಚಿತ್ರದುರ್ಗ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆಯಾಗಿದ್ದು, ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವುದರಿಂದ ಜಿಲ್ಲೆಯ ಪ್ರತಿಯೊಂದು ಮತಗಟ್ಟೆ ಮಟ್ಟದ ಏಜೆಂಟರನ್ನು ಎಲ್ಲಾ ನೋಂದಾಯಿತ ರಾಜಕೀಯ ಪಕ್ಷದವರಿಂದ ನೇಮಕ ಮಾಡಲು ಕೋರಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕೆಜೆಪಿ ಕಾರ್ಯಾಲಯ ಉದ್ಘಾಟನೆ
ಚಳ್ಳಕೆರೆ: ಕೆಜೆಪಿ ಪಕ್ಷದ ತಾಲೂಕು ಕಾರ್ಯಾಲಯ ಇಲ್ಲಿನ ವಾಲ್ಮೀಕಿ ಕಲ್ಯಾಣ ಮಂಟಪದ ಕಾಂಪ್ಲೆಕ್ಸ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಪಕ್ಷದ ನೂತನ ಕಾರ್ಯಾಲಯವನ್ನು ಜಿಲ್ಲಾ ಸಂಚಾಲಕ ರೇವಣ್ಣಸಿದ್ದಪ್ಪ ಕಾರ್ಯಾಲಯವನ್ನು ಉದ್ಘಾಟಿಸಲಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಶಾಸಕರಾದ ತಿಪ್ಪೇಸ್ವಾಮಿ ವಹಿಸುವರು. ಜಿಲ್ಲಾಧ್ಯಕ್ಷ ಎಸ್. ರಮೇಶ್, ಜಿಲ್ಲಾ ಸಂಚಾಲಕ ಬಿ.ಎಸ್. ಶಿವಪುತ್ರಪ್ಪ, ಕೆ.ಟಿ. ಕುಮಾರಸ್ವಾಮಿ ಹಾಗೂ ಇನ್ನಿತರ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.