ದಕ್ಷಿಣ ಕನ್ನಡ

9ರಿಂದ ನಾಟಕ ಪ್ರದರ್ಶನ

Published On :

ಮಂಗಳೂರು: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು (ರಿ), ದಕ್ಷಿಣ ಕನ್ನಡ ಜಿಲ್ಲಾ ಘಟಕ, ಮಂಗಳೂರು ಇವರು ಶ್ರೀ ಶಿವಕುಮಾರ ಕಲಾಸಂಘ, ಸಾಣೇಹಳ್ಳಿ, ಚಿತ್ರದುರ್ಗ ಜಿಲ್ಲೆ ಇವರ ಶಿವಸಂಚಾರ 12ರ ಮೂರು ನಾಟಕಗಳಾದ  ಕಳ್ಳರೋ... ಬಲುಗಳ್ಳರೋ , ಸೂಳೆ ಸನ್ಯಾಸಿ, ಸದಾರಮೆ ಗಳನ್ನು ಆಯೋಜಿರುತ್ತಾರೆ. ನಾಟಕಗಳನ್ನು ಮಂಗಳೂರಿನ ಡಾನ್ ಬಾಸ್ಕೋ ಸಭಾಂಗಣದಲ್ಲಿ ಏಪ್ರಿಲ್ 9, 10 ಮತ್ತು 11 ಏಪ್ರಿಲ್ 2013 ಗಳಂದು ಕ್ರಮವಾಗಿ ಆಯೋಜಿಸಲಾಗಿದೆ ಎಂದು ಆಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ದ.ಕ. ಜಿಲ್ಲಾ ಘಟಕದ ಉಪಾಧ್ಯಕ್ಷ ಆರ್. ಶಂಕರ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.