ದಕ್ಷಿಣ ಕನ್ನಡ

ಅಕ್ರಮ ಮರ ಸಾಗಾಟ ಪತ್ತೆ

Published On :

ವಿಟ್ಲ: ಕನ್ಯಾನದ ಕರೋಪಾಡಿ ಗ್ರಾಮದದಲ್ಲಿ ಕೇರಳಕ್ಕೆ ಅಕ್ರಮವಾಗಿ ಮರ ಸಾಗಿಸುತ್ತಿದ್ದ ವಾಹನವನ್ನು ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ವಶಕ್ಕೆ ತೆಗೆದುಕೊಂಡ ಘಟನೆ ಸೋಮವಾರ ನಡೆದಿದೆ.
ಕರೋಪಾಡಿ ಗ್ರಾಮದ ಆನೆಕಲ್ಲು ಮೂಲಕ ಪಿಕ್‌ಅಪ್ ವಾಹನದಲ್ಲಿ ಕೇರಳಕ್ಕೆ ಹಲಸಿನ ಮರದ 6 ದಿಮ್ಮಿಗಳನ್ನು ಸಾಗಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಕನ್ಯಾನ ಶಾಖಾ ಉಪವಲಯ ಅರಣ್ಯಾಧಿಕಾರಿ ಪಿ.ಎಂ. ಕರಿಯಪ್ಪ ಅವರನ್ನೊಳಗೊಂಡ ತಂಡ ಪತ್ತೆಹಚ್ಚಿ ವಶಕ್ಕೆ ತೆಗೆದುಕೊಂಡಿದೆ.
ಕಾರ್ಯಾಚರಣೆಯಲ್ಲಿ ಅರಣ್ಯ ರಕ್ಷಕ ರಾಮಚಂದ್ರ ಎ.ಪಿ., ಮಂಜುನಾಥ ಜಿ. ನಾಯ್ಕ, ರಾಜೇಂದ್ರ ಕುಮಾರ್ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.