ದಕ್ಷಿಣ ಕನ್ನಡ

ಮೇ 6 ರಿಂದ ಶಿಕ್ಷಕ ತರಬೇತಿ

Published On :

ಮಂಗಳೂರು: ಲೇಡಿಹಿಲ್ ಪೂರ್ವ ಪ್ರಾಥಮಿಕ ಮಕ್ಕಳ ವಿದ್ಯಾ ಕೇಂದ್ರದಲ್ಲಿ ಮೇ 6 ರಿಂದ 25ರವರೆಗೆ ಶಿಕ್ಷಕರ ತರಬೇತಿ ಕಾರ್ಯಕ್ರಮ ನಡೆಯಲಿದೆ. ಶಿಬಿರದಲ್ಲಿ 3 ವಾರಗಳ ಕಾಲ ಮೊಂಟೆಸ್ಸರಿ, ಬೇಬಿ ಸಿಟ್ಟಿಂಗ್, ನರ್ಸರಿ ಕುರಿತು ತರಬೇತಿ ನೀಡಲಾಗುವುದು. ಪಿಯುಸಿ ಉತ್ತೀರ್ಣ, ಅನುತ್ತೀರ್ಣರಾದ ಹಾಗೂ ವಿದ್ಯಾರ್ಹತೆ ಹೊಂದಿದ ಮಹಿಳಾ ಅಭ್ಯರ್ಥಿಗಳು ವಿದ್ಯಾಕೇಂದ್ರದಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ 0824-2450844 ಸಂಪರ್ಕಿಸಬಹುದು ಎಂದು ನಿರ್ದೇಶಕಿ ವಸಂತಿ ತಿಳಿಸಿದ್ದಾರೆ.
ರೇಖಿ ಚಿಕಿತ್ಸಾ ಶಿಬಿರ
ಮಂಗಳೂರು: ಶೃಂಗೇರಿ ಡಿವೈನ್ ಹೀಲಿಂಗ್ ಫೌಂಡೇಶನ್ ವತಿಯಿಂದ ಏ. 21ರಂದು ಶಾರದಾ ವಿದ್ಯಾಲಯದಲ್ಲಿ ರೇಕಿ ಚಿಕಿತ್ಸಾ ಶಿಬಿರ ನಡೆಯಲಿದೆ. ಶಿಬಿರವನ್ನು ಲೇಖಕ ಡಾ. ಸತ್ಯನಾರಾಯಣ ನಡೆಸಿಕೊಡುವರು. ಹೆಚ್ಚಿನ ಮಾಹಿತಿಗೆ 9901829233.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.