ದಕ್ಷಿಣ ಕನ್ನಡ

ಮರಳಲ್ಲಿ ಅರಳಿದ ಬೃಹತ್ ಭಾರತ

Published On :

ನಿಟ್ಟೆ: ನಿಟ್ಟೆ ವಿದ್ಯಾಸಂಸ್ಥೆಯ ಆವರಣದಲ್ಲಿ ಸ್ವಾತಂತ್ರ್ಯೋತ್ಸವವನ್ನು ಭಾರತದ ಮರಳು ಶಿಲ್ಪ ರಚಿಸುವ ಮೂಲಕ ವಿಶೇಷವಾಗಿ ಆಚರಿಸಲಾಯಿತು.  ಮಣಿಪಾಲದ ಮರಳು ಚಿತ್ರಕಾರ ಶ್ರೀನಾಥ್ ನಿರ್ದೇಶನದೊಂದಿಗೆ ಸಂಸ್ಥೆಯ ಸುಮಾರು 800 ಎಂಜಿನಿಯರಿಂಗ್ ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಕೇತರ ವರ್ಗದವರ ಸಹಕಾರದಲ್ಲಿ ವಿದ್ಯಾಲಯದ ಆವರಣದಲ್ಲಿರುವ ಹೊರಾಂಗಣ ಸಭಾಂಗಣದೊಳಗೆ ಸುಮಾರು 11,500 ಚದರ ಅಡಿ ವಿಸ್ತೀರ್ಣದಲ್ಲಿ ಭಾರತದ ಮರಳು ಶಿಲ್ಪ ರಚಿಸಲಾಯಿತು. ವಿದ್ಯಾ ಸಂಸ್ಥೆಯ ಅಧ್ಯಕ್ಷ ಎನ್. ವಿನಯ ಹೆಗ್ಡೆ ಧ್ವಜಾರೋಹಣ ನೆರವೇರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.