ದಕ್ಷಿಣ ಕನ್ನಡ

ಇಂದಿನಿಂದ ಕೆಮಿಸ್ಟ್ರಿ ವಿಚಾರಗೋಷ್ಠಿ

Published On :

ಮಂಗಳೂರು: ಸಂತ ಅಲೋಶಿಯಸ್ ಕಾಲೇಜಿನಲ್ಲಿ ಫೆ. 14 ರಿಂದ 16ರ ತನಕ ಎರಿಕ್ ಮಥಾಯಿಸ್ ಸಭಾಂಗಣದಲ್ಲಿ ಶಾಸ್ತ್ರ ವಿಜ್ಞಾನದಲ್ಲಿ ಆಗುತ್ತಿರುವ ಇತ್ತೀಚಿನ · ಎಂಬ ವಿಷಯದಲ್ಲಿ ವಿಚಾರ ಸಂಕಿರಣ ನಡೆಯಲಿದೆ. ಸಂಕಿರಣವನ್ನು ಬೆಳಗ್ಗೆ 9.45ಕ್ಕೆ ಕುವೆಂಪು ವಿಶ್ವವಿದ್ಯಾಲಯದ ಮಾಜಿ ಕುಲಪತಿ ಡಾ.ಬಿ.ಎಸ್. ಶೇರಿಗಾರ್ ಉದ್ಘಾಟಿಸುವರು. ಭಾರತೀಯ ವಿಜ್ಞಾನ ಸಂಸ್ಥೆಯ ಡಾ. ಅಶೋಕ್ ಕೆ ಶುಕ್ಲ ಪ್ರಧಾನ ಭಾಷಣ ಮಾಡುವರು. ಸಂತ ಅಲೋಶಿಯಸ್ ಕಾಲೇಜಿನ ಪ್ರಾಂಶುಪಾಲ ಫಾ. ಸ್ವೀಬರ್ಟ್  ಅಧ್ಯಕ್ಷತೆ ವಹಿಸುವರು ಎಂದು ಕಾರ್ಯಕ್ರಮ ಕಾರ್ಯದರ್ಶಿ ಡಾ. ರೊನಾಲ್ಡ್ ನಝರತ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಮನೋಜ್ ಮ್ಯಾಥ್ಯೂ, ಡಾ. ಉದಯ ಮೈತ್ರ, ಡಾ.ಎಂ.ಆರ್. ಪ್ರತಾಪ್‌ಚಂದ್ರ ಕುರುಪ್, ಡಾ. ಜಗನ್ನಾಥ್ ನಾಯಕ್, ಡಾ. ಜ್ಯೋತಿಷ್ಮಾನ್ ದಾಸಗುಪ್ತಾ, ಡಾ.ಎಂ.ಎಸ್. ಬಾಲಕೃಷ್ಣ ಪಾಲ್ಗೊಳ್ಳುವರು. ಸಂಕಿರಣದಲ್ಲಿ 15 ಪ್ರಬಂಧ ಮಂಡನೆಯಾಗಲಿದೆ. ಹೆಚ್ಚಿನ ಮಾಹಿತಿಗಾಗಿ 9448154267 ಸಂಪರ್ಕಿಸಬಹುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.