ಮುಂದುವರೆದ ಮಳೆ ತಂಪಾಯಿತು ಇಳೆ
ಮಂಗಳೂರು/ಮಡಿಕೇರಿ: ಮಂಗಳೂರು ಸಹಿತ ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಹಲವೆಡೆ ಭಾನುವಾರವೂ ಧಾರಾಕಾರ ಮಳೆ ಸುರಿದಿದ್ದು, ಹಳ್ಳಕೊಳ್ಳಗಳಲ್ಲಿ ನೀರು ಓತಪ್ರೋತವಾಗಿ ಹರಿಯಿತು.
ಮಳೆಯಿಂದ ನಗರದ ಮೊಗವೀರಪಟ್ಣ, ಕೊಡಿಯಾಲಬೈಲ್ಗಳಲ್ಲಿ ಚರಂಡಿ ಭರ್ತಿಯಾಗಿ ಮಳೆನೀರು ರಸ್ತೆಯಲ್ಲೇ ಹರಿದು, ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ದೇರೆಬೈಲ್, ಜೆಪ್ಪಿನಮೊಗರು ಪ್ರದೇಶಗಳಲ್ಲಿ ಕೊಳಚೆ ನೀರು ರಸ್ತೆಗೆ ಬಂದು ಕೃತಕ ನೆರೆ ಸೃಷ್ಟಿಯಾಯಿತು. ಪುತ್ತೂರು ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಮಳೆಯಾಗಿದೆ. ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಹಲವೆಡೆ ಮಧ್ಯಾಹ್ನ 15 ನಿಮಿಷಗಳ ಕಾಲ ಧಾರಾಕಾರ ಸುರಿದ ಮಳೆಯಿಂದ ವಾತಾವರಣ ತಂಪಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

