ದಕ್ಷಿಣ ಕನ್ನಡ

ಶಾಸಕರು ಕನ್ನಡದಲ್ಲೇಚರ್ಚೆ ನಡೆಸಲಿ: ಕರವೇ ಒತ್ತಾಯ

Published On :

ಮಂಗಳೂರು: ವಿಧಾನಸಭೆಯಲ್ಲಿ ಬೆಳಗಾವಿ ಶಾಸಕರು ಮರಾಠಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ರಮವನ್ನು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕ ಖಂಡಿಸಿದೆ.    ಮಹಾರಾಷ್ಟ್ರ ಏಕೀಕರಣ ಸಮಿತಿಯು ಮೊದಲಿನಿಂದಲೂ ಕನ್ನಡ ಭಾಷೆಗೆ ಅವಮಾನ ಮಾಡುತ್ತಿದ್ದು, ಇದೀಗ ಮರಾಠಿಯಲ್ಲಿ ಪ್ರಮಾಣವಚನ ಸ್ವೀಕರಿಸಿ ಅವಮಾನ ಮಾಡಿದ್ದಾರೆ ಎಂದು ಘಟಕದ ಅಧ್ಯಕ್ಷ ಮೋಹನ್ದಾಸ್ ರೈ ಆರೋಪಿಸಿದ್ದಾರೆ. ಎಲ್ಲ ಶಾಸಕರು ಅಧಿವೇಶನಗಳಲ್ಲಿ ಕನ್ನಡದಲ್ಲಿ ಚರ್ಚೆ ನಡೆಸಬೇಕು. ಮುಂದಿನ ದಿನಗಳಲ್ಲಿ ಎಂಇಎಸ್ ಕನ್ನಡನಾಡಿನ ಕಾನೂನು, ಭಾಷೆ, ನೆಲ, ಜಲದ ವಿಚಾರದಲ್ಲಿ ತಕರಾರು ಎತ್ತಿದರೆ ಕರವೇ ರಾಜ್ಯಮಟ್ಟದಲ್ಲಿ ಹೋರಾಟ ನಡೆಸಲಿದೆ ಎಂದು ಮೋಹನ್ದಾಸ್ ರೈ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.