ದಕ್ಷಿಣ ಕನ್ನಡ

ನಾಳೆಯಿಂದ 'ಇನ್ಸಿಡೆಂಟ್-2013' ಉತ್ಸವ

Published On :

ಮಂಗಳೂರು: ಸುರತ್ಕಲ್ ಎನ್‌ಐಟಿಕೆ ವತಿಯಿಂದ 13 ರಿಂದ 17ರ ವರೆಗೆ ಕಾಲೇಜಿನ ಆವರಣದಲ್ಲಿ 'ಇನ್ಸಿಡೆಂಟ್-2013' ವಾರ್ಷಿಕ ಸಾಂಸ್ಕೃತಿಕ ಉತ್ಸವ ನಡೆಯಲಿದೆ. ಕಾರ್ಯಕ್ರಮವು ಸಂಜೆ 6ಕ್ಕೆ ಉದ್ಘಾಟನೆಗೊಳ್ಳಲಿದ್ದು, ರಿಲಾಯನ್ಸ್ ಗ್ರೂಪಿನ ಅಧ್ಯಕ್ಷ ಬಿ. ನಾರಾಯಣ, ಪಣಂಬೂರು, ಎಸಿಪಿ ರವಿಕುಮಾರ್ ಪಾಲ್ಗೊಳ್ಳುವರು. ಕಾಲೇಜಿನ ನಿರ್ದೇಶಕ ಪ್ರೊ. ಸ್ವಪನ್ ಭಟ್ಟಾಚಾರ್ಯ ಅಧ್ಯಕ್ಷತೆ ವಹಿಸುವರು ಎಂದು ಕಾರ್ಯಕ್ರಮದ ವಿದ್ಯಾರ್ಥಿ ಕಲ್ಯಾಣ ಶಾಖಾಧ್ಯಕ್ಷ ಪ್ರೊ. ಗೋಪಾಲ ಮುಗೆರಾಯ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನೃತ್ಯ, ಗಾಯನ, ನಾಟಕ ಪ್ರದರ್ಶನವಿದ್ದು, ಹತ್ತು ಸಾವಿರ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.