ದಕ್ಷಿಣ ಕನ್ನಡ

ಮತದಾನ ಜಾಗೃತಿ ಆಂದೋಲನ

Published On :

ಮಂಗಳೂರು: ಮತದಾನದ ಸಂದರ್ಭ ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಮತದಾರರು ಮತ ಚಲಾಯಿಸಿ ಶಾಂತಿಯುತ ಚುನಾವಣೆಗೆ ಸಹಕರಿಸುವಂತೆ ಒಂಬುಡ್ಸ್,ಮನ್,ನ ಎನ್. ಶೀನ ಶೆಟ್ಟಿ ಕರೆ ನೀಡಿದ್ದಾರೆ.
ಮಾದರಿ ಗ್ರಾಮಾಭಿವೃದ್ಧಿ ಆಂದೋನದಡಿ ಅಪ್ನಾದೇಶ್ ಸ್ವಯಂ ಸೇವಕರ ಬಳಗ ವತಿಯಿಂದ ಮುಡಿಪುವಿನಲ್ಲಿ ನಡೆದ ಮತದಾರರ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶದ ಮತದಾರರಿಗೆ ವಿಶೇಷವಾಗಿ ನವಸಾಕ್ಷರರು, ಮಹಿಳೆಯರಿಗೆ ಮತದಾನದ ಮಹತ್ವದ ಬಗ್ಗೆ ಮನವರಿಕೆ ಮಾಡಿ ಪ್ರತಿಯೊಬ್ಬರು ತಪ್ಪದೆ ಮತ ಚಲಾಯಿಸುವಂತೆ ಪ್ರೇರಣೆ ನೀಡಲಾಗುತ್ತಿದೆ ಎಂದರು.
ಈ ಸಂದರ್ಭ ಮತದಾನದ ಮಹತ್ವ ಸಂದೇಶ ನೀಡುವ ಮಾಹಿತಿ ಪತ್ರವನ್ನು ಬಿಡುಗಡೆಗೊಳಿಸಲಾಯಿತು.
ಜನ ಶಿಕ್ಷಣ ಟ್ರಸ್ಟ್ ನಿರ್ದೇಶಕ ಕೃಷ, ಮೂಲ್ಯ, ಸುಗ್ರಾಮ ಸಂಘದ ಪದಾಧಿಕಾರಿಗಳಾದ ರೇಣುಕಾ, ಭಾರತಿ ಚೌಟ,ಲೋಲಾಕ್ಷಿ, ಕಮಲ, ಲೀಲಾವತಿ, ಸುಮತಿ ಇದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.