ದಕ್ಷಿಣ ಕನ್ನಡ

ಕಾಂಗ್ರೆಸ್ ಕಾರ್ಯಕರ್ತರ ಮೆರವಣಿಗೆ, ಮತ ಯಾಚನೆ

Published On :

ಮಂಗಳೂರು: ದಕ್ಷಿಣ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಪರ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ನೆಹರು ಮೈದಾನದಿಂದ ಉರ್ವ ಮಾರ್ಕೆಟ್ ವರೆಗೆ ಮೆರವಣಿಗೆ ನಡೆಸಿದರು.
ಮನೆ, ಮನೆ ಪ್ರಚಾರ ಅಭಿಯಾನ ಮಧ್ಯಾಹ್ನ 12 ಗಂಟೆಗೆ ಮುಗಿಸಿದ ಜೆ.ಆರ್.ಲೋಬೋ ಮತ್ತು ಕಾರ್ಯಕರ್ತರು 2 ಗಂಟೆಗೆ  ಕೆರಳ ಚೆಂಡೆ ಅಬ್ಬರಗಳ ನಡುವೆ ಕಾಂಗ್ರೆಸ್ ಬಾವುಟಗಳನ್ನು ಹಿಡಿದು ನಗರದಲ್ಲಿ ಮೆರವಣಿಗೆ ನಡೆಸಿದರು.  ಕಳ್ಳಿಗೆ ತಾರನಾಥ ಶೆಟ್ಟಿ, ಐವನ್ ಡಿಸೋಜ, ಬದ್ರುದ್ದೀನ್, ಅಶ್ರಫ್, ಕಾರ್ಪೊರೇಟರ್ ನವೀನ್ ಡಿಸೋಜ, ಪ್ರವೀಣ್ ಚಂದ್ರ ಆಳ್ವ, ವಿನಯರಾಜ್ ಮೆರವಣಿಗೆ ಮುಂಚೂಣಿಯಲ್ಲಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.