ದಕ್ಷಿಣ ಕನ್ನಡ

ಅಜ್ಜನ ಸಾವು ಸಹಿಸದೆ ಮೊಮ್ಮಗ ಆತ್ಮಹತ್ಯೆ

Published On :

ಉಪ್ಪಿನಂಗಡಿ: ಅನಾರೋಗ್ಯದಿಂದ ಸಾವನ್ನಪ್ಪಿದ ಅಜ್ಜನ ಅಗಲಿಕೆಯನ್ನು ಸಹಿಸದ ಮೊಮ್ಮಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನೂಜಿಬಾಳ್ತಿಲ ಗ್ರಾಮದ ಮಂಜೋಳಿಯಲ್ಲಿ ಶನಿವಾರ ರಾತ್ರಿ ನಡೆದಿದೆ.  ಮಂಜೋಳಿ ನಿವಾಸಿಯಾಗಿದ್ದ ನಾರಾಯಣ ಪಿಳ್ಳೆ (70) ಎಂಬವರು ಅನಾರೋಗ್ಯದ ಕಾರಣದಿಂದ ಶನಿವಾರ ನಿಧನರಾಗಿದ್ದರು.
ಅದೇ ದಿನ ರಾತ್ರಿ  ಮೃತರ ಮೊಮ್ಮಗ ವಿನಿತ್ (19) ತನ್ನ ಅಜ್ಜನ ಅಗಲಿಕೆಯನ್ನು ಸಹಿಸದೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.