ದಕ್ಷಿಣ ಕನ್ನಡ

ಮುದ್ದು ಕಂದ ಸ್ಪರ್ಧೆ: ತನ್ವಿ, ಸಾನ್ವಿತ, ಉಜ್ವಲ್‌ಗೆ ಬಹುಮಾನ

Published On :

ಬಂಟ್ವಾಳ: ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ ಬಂಟ್ವಾಳ ವಲಯ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ಮುದ್ದುಕಂದ ಸ್ಪರ್ಧೆಯ ಪ್ರಥಮ ಬಹುಮಾನವನ್ನು ತನ್ವಿ ಶೆಟ್ಟಿ ಸಜೀಪ, ದ್ವಿತೀಯ ಬಹುಮಾನ ಸಾನ್ವಿತ ಎಸ್.ಬಂಗೇರ ಮತ್ತು ತೃತೀಯ ಬಹುಮಾನ ಉಜ್ವಲ್ ಅಮೀನ್ ಬಂಟ್ವಾಳ ಪಡೆದಿದ್ದಾರೆ. ಬಹುಮಾನ ಗಳಿಸಿದ ಮಕ್ಕಳಿಗೆ ಡಿ. 9ರಂದು 6 ಗಂಟೆಗೆ ರೋಟರಿ ಬಾಲಭವನದಲ್ಲಿ ನಡೆಯುವ ಎಸ್‌ಕೆಪಿಎ ಬಂಟ್ವಾಳ ವಲಯದ ಪದಗ್ರಹಣ ಸಮಾರಂಭದಲ್ಲಿ ಬಹುಮಾನ ನೀಡಲಾಗುವುದು ಎಂದು ಸಂಘದ ಅಧ್ಯಕ್ಷ ಆನಂದ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.