19ರಿಂದ ಅಖಂಡ ಭಜನಾ ಸಪ್ತಾಹ
ಬಂಟ್ವಾಳ: ಧರ್ಮ ಜಾಗರಣ ಪ್ರತಿಷ್ಠಾನ ಮಂಚಿ- ಇರಾ ಆಶ್ರಯದಲ್ಲಿ ಕುಕ್ಕಾಜೆಯ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನ ವಠಾರದಲ್ಲಿ ಅ.19ರಿಂದ 26ರವರೆಗೆ ಅಖಂಡ ಭಜನಾ ಸಪ್ತಾಹ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಧರ್ಮ ಜಾಗರಣ ಪ್ರತಿಷ್ಠಾನ ಅಧ್ಯಕ್ಷ ಕೆಯ್ಯೂರು ನಾರಾಯಣ ಭಟ್, ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. 80ಕ್ಕೂ ಹೆಚ್ಚು ಭಜನಾ ಮಂಡಳಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದರು. ವಿಠಲಪ್ರಭು ಪತ್ತುಮುಡಿ, ರವೀಂದ್ರ ಕುಕ್ಕಾಜೆ, ಸೀತಾರಾಮ ಶೆಟ್ಟಿ, ದಿವಾಕರ ಶೆಟ್ಟಿ, ಭಾಸ್ಕರ ಮದನಾಜೆ, ಸಂಜೀವ ಸಾಲ್ಯಾನ್, ಗಣೇಶ ಆಚಾರ್ಯ, ಸಂದೇಶ್ ಸತೀಶ್, ಸಂಜಿತ್ ಪುತ್ತುಮುಡಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

