ದಕ್ಷಿಣ ಕನ್ನಡ

ಜೈನ ಬಸದಿ ಕಳವು ಪ್ರಕರಣ: ಆರೋಪಿ ಪೊಲೀಸ್ ಕಸ್ಟಡಿಗೆ

Published On :

ಕಾರ್ಕಳ: ಮೂಡುಬಿದಿರೆ ಜೈನ ಬಸದಿಯ ವಿಗ್ರಹ ಕಳವು ಪ್ರಕರಣದ ಬಂಧಿತ ಆರೋಪಿ ಒಡಿಶಾದ ಘನಶ್ಯಾಮ್ ದಾಸ್‌ನನ್ನು ಮೂರು ದಿನಗಳ ಕಾಲ ಕಾರ್ಕಳ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಕಾರ್ಕಳ ನ್ಯಾಯಾಲಯದಲ್ಲಿ ಈ ಕುರಿತು ಬುಧವಾರ ವಿಚಾರಣೆ ನಡೆಯಿತು. ಆರೋಪಿ ಘನಶ್ಯಾಮ್ ದಾಸ್, ಕಾರ್ಕಳದ ಜ್ಯುವೆಲ್ಲರಿ ಅಂಗಡಿಯೊಂದರಿಂದಲೂ ಚಿನ್ನಾಭರಣ ಕಳವು ಮಾಡಿರುವುದಾಗಿ ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆಗೆ ಪೊಲೀಸ್ ವಶಕ್ಕೆ ಒಪ್ಪಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.