ದಕ್ಷಿಣ ಕನ್ನಡ

ಇಂದು ಜಿಲ್ಲೆಗೆ ಸಚಿವ ಖಾದರ್ ಭೇಟಿ

Published On :

ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಸೆ. 7 ರಂದು ಜಿಲ್ಲೆಗೆ ಆಗಮಿಸಲಿದ್ದು, ಬೆಳಗ್ಗೆ 9ಕ್ಕೆ ಗಂಟೆಗೆ ಸಂತ ಅಲೋಶಿಯಸ್ ಕಾಲೇಜಿನಲ್ಲಿ ನಡೆಯುಲ ರಕ್ತದಾನ ಶಿಬಿರ ಉದ್ಘಾಟಿಸುವರು.
ಬೆಳಗ್ಗೆ 9.30ಕ್ಕೆ ಸೋಮೇಶ್ವರ ಆನಂದಾಶ್ರಮ ಪ್ರೌಢಶಾಲೆಯಲ್ಲಿ ನಡೆಯುವ ಶಿಕ್ಷಕರ ದಿನಾಚರಣೆಯಲ್ಲಿ ಪಾಲ್ಗೊಳ್ಳುವರು. ಬೆಳಗ್ಗೆ 11ಕ್ಕೆ ಕೊಣಾಜೆ ಗ್ರಾ.ಪಂ. ಪೌಷ್ಠಿಕ ಆಹಾರ ಸಪ್ತಾಹದಲ್ಲಿ ಭಾಗವಹಿಸುವರು. ಬೆಳಗ್ಗೆ 11.30ಕ್ಕೆ ಗೋರಿಗುಡ್ಡೆ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡುವರು.
ಸಂಜೆ 3.45ಕ್ಕೆ ಜೆಪ್ಪು ಯೇನೆಪೋಯ ಶಾಲೆಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4.15ಕ್ಕೆ  ಬಂಟ್ಸ್ ಹಾಸ್ಟೆಲ್‌ನ ಬಂಟರ ಸಂಘದ ಕಬ್ಬಡಿ ಪಂದ್ಯಾಟ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 5ಕ್ಕೆ ಪುರಭವನದ ಸಂಗೀತೋತ್ಸವ ಭರತನಾಟ್ಯ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.