ಇಂದಿನಿಂದ ಉಚಿತ ಯೋಗ ಶಿಬಿರ
ಮಂಗಳೂರು: ಎಸ್ಸಿಎಸ್ ಆಸ್ಪತ್ರೆಯ ಯೋಗ ವಿಭಾಗ ಹಾಗೂ ಆವಿಷ್ಕಾರ ಯೋಗ ಸಂಸ್ಥೆ ಆಶ್ರಯದಲ್ಲಿ ಉಚಿತ ಯೋಗ ತರಬೇತಿ ಶಿಬಿರ ಸೆ.16ರಿಂದ 18ರ ವರೆಗೆ ಎಸ್ಸಿಎಸ್ ಆಸ್ಪತ್ರೆ ಯೋಗ ವಿಭಾಗದಲ್ಲಿ ನಡೆಯಲಿದೆ. ಶಿಬಿರದಲ್ಲಿ ಸ್ವಸ್ಥ ಆರೋಗ್ಯಕ್ಕೆ ಬೇಕಾದ ಕ್ರಿಯೆ, ಆಶನ, ಪ್ರಾಣಾಯಾಮ ಹಾಗೂ ಧ್ಯಾನದ ತರಬೇತಿ ನೀಡಲಾಗುವುದು. ಶಿಬಿರದ ದಿನದ ಏಳು ಅವಧಿಯಲ್ಲಿ ತಲಾ ಒಂದು ಗಂಟೆ ತರಬೇತಿ ನೀಡಲಾಗುವುದು. ಮಹಿಳೆಯರಿಗೆ ಪ್ರತ್ಯೇಕ ಅವಧಿಯಲ್ಲಿ ಮಹಿಳಾ ಯೋಗ ಚಿಕಿತ್ಸಕರಿಂದ ತರಬೇತಿ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ವಿವರಕ್ಕೆ 0824-2881100.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

