ಕರ್ಣಾಟಕ ಬ್ಯಾಂಕ್: 650 ತಲುಪಿದ ಎಟಿಎಂ
ಮಂಗಳೂರು: ಕರ್ಣಾಟಕ ಬ್ಯಾಂಕ್ ಈ ಮಾರ್ಚ್ ಅಂತ್ಯಕ್ಕೆ 700 ಎಟಿಎಂ ಸ್ಥಾಪನೆ ಗುರಿ ಪೈಕಿ ಬುಧವಾರ 650 ಎಟಿಎಂಗೆ ತಲುಪಿದೆ. ವರ್ಷಾರಂಭದಲ್ಲಿ 504 ಎಟಿಎಂ ಹೊಂದಿತ್ತು, ಆ ಬಳಿಕ 146 ಎಟಿಎಂ ಸ್ಥಾಪಿಸಿತು. ಮುಂದಿನ ವರ್ಷ ಒಂದು ಸಾವಿರ ಎಟಿಎಂ ಗುರಿ ಹಾಕಿಕೊಳ್ಳಲಾಗಿದೆ.
ಎಟಿಎಂ ಕೇಂದ್ರಗಳಲ್ಲಿ ಗ್ರಾಹಕರು ತೃಪ್ತಿಯ ಸೇವೆ ಹೊಂದಿದ್ದಾರೆ. ಎಲ್ಲ ಎಟಿಎಂಗಳಲ್ಲಿ ಭದ್ರತಾ ವ್ಯವಸ್ಥೆ, ಅಲರಾಂ ಸೌಲಭ್ಯ, ಸಿಸಿಟಿವಿ ಕ್ಯಾಮರಾ ಮುಂಜಾಗ್ರತೆ ಕಲ್ಪಿಸಲಾಗಿದೆ ಎಂದು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಪಿ.ಜಯರಾಮ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

