ಉಡುಪಿ: ಶಾಲೆಗಳಿಗೆ ಇಂದು ರಜೆ ಘೋಷಣೆ
ಉಡುಪಿ: ಉಡುಪಿ ಪರ್ಯಾಯೋತ್ಸವ ಹಿನ್ನೆಲೆಯಲ್ಲಿ ಶನಿವಾರ ಉಡುಪಿ ನಗರಸಭಾ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಪರ್ಯಾಯೋತ್ಸವಕ್ಕೆ ಊರು, ಪರವೂರ ಭಕ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ, ಉತ್ಸವ ಶಾಂತಿಯುತವಾಗಿ ನಡೆಸುವ ಸಲುವಾಗಿ ಬೇರೆ ಜಿಲ್ಲೆಗಳಿಂದ ಪೊಲೀಸ್ ಸಿಬ್ಬಂದಿಯನ್ನು ನಿಯುಕ್ತಿಗೊಳಿಸಿದ್ದು, ಅವರಿಗೆ ನಗರಸಭಾ ವ್ಯಾಪ್ತಿಯ ಸರ್ಕಾರಿ-ಖಾಸಗಿ ಶಾಲಾ ಕಾಲೇಜುಗಳಲ್ಲಿ ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಈ ಹಿನ್ನಲೆಯಲ್ಲಿ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ. ಟಿ. ರೇಜು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

