ಸರಪಾಡಿ ಶ್ರೀ ಶರಭೇಶ್ವರ ದೇವಳದಲ್ಲಿ ತೀರ್ಥಸ್ನಾನ
ಬಂಟ್ವಾಳ: ತಾಲೂಕಿನ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಅಂಗವಾಗಿ ಶನಿವಾರ ಶ್ರೀ ದೇವರಿಗೆ ವಿಶೇಷ ಪೂಜೆ ಹಾಗೂ ಭಕ್ತಾಗಳಿಂದ ತೀರ್ಥಸ್ನಾನ ನಡೆಯಿತು. ಶನಿವಾರ ಬೆಳಗ್ಗೆಯಿಂದಲೇ ದೇವಳಕ್ಕೆ ಆಗಮಿಸಿದ ನೂರಾರು ಭಕ್ತರು ನೇತ್ರಾವತಿಯಲ್ಲಿ ತೀರ್ಥಸ್ನಾನ ನೆರವೇರಿಸಿ, ನೀರಿನಲ್ಲಿ ದಾನ ಬಿಟ್ಟರು. ಬಳಿಕ ದೇವಳಕ್ಕೆ ಆಗಮಿಸಿ ಹಣ್ಣುಕಾಯಿ, ರುಧ್ರಾಭಿಷೇಕ, ಪಂಚಕಜ್ಜಾಯ, ಕುಂಕುಮಾರ್ಚನೆ ಮತ್ತಿತರ ಸೇವೆ ಮಾಡಿಸಿದರು. ಮಧ್ಯಾಹ್ನ ದೇವಳದಲ್ಲಿ ಮಹಾಪೂಜೆ, ಕಾರ್ತಿಕ ಪೂಜೆ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

