ದಕ್ಷಿಣ ಕನ್ನಡ

ಆಧಾರ್ ಕೇಂದ್ರಗಳು ಮಾ. 31ರವರೆಗೆ

Published On :

ಮಂಗಳೂರು: ದ.ಕ. ಜಿಲ್ಲೆಯ ಸುಳ್ಯ ತಾಲೂಕು ಹೊರತುಪಡಿಸಿ ಆಧಾರ್ ಕೇಂದ್ರಗಳಾದ ಮಂಗಳೂರು ಮಹಾನಗರ ಪಾಲಿಕೆಯ ವಾಣಿಜ್ಯ ಸಂಕೀರ್ಣ ಲಾಲ್‌ಬಾಗ್, ಮಹಾನಗರಪಾಲಿಕೆ ವಾಣಿಜ್ಯ ಸಂಕೀರ್ಣ ಕದ್ರಿ ಮಲ್ಲಿಕಟ್ಟೆ, ಸಮುದಾಯ ಭವನ ಉಳ್ಳಾಲ, ಮಹಾನಗರಪಾಲಿಕೆ ಉಪ ಕಚೇರಿ ಸುರತ್ಕಲ್, ಹಳೆ ತಾಲೂಕು ಪಂಚಾಯ್ತಿ ಕಚೇರಿ ಬಂಟ್ವಾಳ, ಸಮುದಾಯ ಭವನ ಪುತ್ತೂರು, ಐಬಿ ನಾಡಕಚೇರಿ ಮೂಡುಬಿದಿರೆ, ಬೆಳ್ತಂಗಡಿ ತಾಲೂಕು ಪಂಚಾಯ್ತಿ ಕಟ್ಟಡದ, ನಗರ ಪಂಚಾಯ್ತಿ ಮೂಲ್ಕಿಗಳಲ್ಲಿ ನೋಂದಣಿಯು ಮಾ. 31 ರವರೆಗೆ ಕಾರ್ಯ ನಿರ್ವಹಿಸಲಿದೆ.
ಬ್ರಾಡ್‌ಬ್ಯಾಂಡ್ ದರ ಪರಿಷ್ಕರಣೆ
ಮಂಗಳೂರು: ಬಿಎಸ್‌ಎನ್‌ಎಲ್ ವಾರ್ಷಿಕ ನಿಯಮಿತ ಬಳಕೆ ಬ್ರಾಡ್‌ಬ್ಯಾಂಡ್ ಪ್ಲಾನ್ ದರವನ್ನು ಪರಿಷ್ಕರಿಸಲಾಗಿದೆ. ವನ್ ಇಂಡಿಯಾ ರು.  180ರ ಅರ್ಬನ್ ಪ್ಲಾನ್ ದರ ರು.  195ಕ್ಕೆ ಪರಿಷ್ಕರಿಸಲಾಗಿದೆ. ಈ ದರ ಮಾ.1ರಿಂದ ಜಾರಿಗೆ ಬಂದಿದೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.