ಧಾರವಾಡ

ನವಲಗುಂದ ತಾಲೂಕು ಕಾಂಗ್ರೆಸ್ ಘಟಕಕ್ಕೆ ಆಯ್ಕೆ

Published On :

ನವಲಗುಂದ:  ತಾಲೂಕು ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ತಾಲೂಕು  ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರನ್ನಾಗಿ ಡಾ. ಶಾದಾಬ ನಿಂಬಾಳಕರ, ಉಪಾಧ್ಯಕ್ಷರನ್ನಾಗಿ ಮೈನುದ್ದೀನ ಕುಂದಗೋಳ, ಪ್ರಧಾನ ಕಾರ್ಯದರ್ಶಿಯಾಗಿ ಮಾಬುಲಿ ಹುಗ್ಗಿ ಅವರನ್ನು ನೇಮಕ ಮಾಡಲಾಗಿದೆ. ನವಲಗುಂದ ನಗರದ ಅಲ್ಪಸಂಖ್ಯಾತರ ಕಾಂಗ್ರೆಸ್ ಘಟಕಕ್ಕೆ ಅಧ್ಯಕ್ಷರಾಗಿ ಬಾಬಾಜಾನ ಮಕಾನದಾರ, ಉಪಾಧ್ಯಕ್ಷರಾಗಿ ಖಾದರಸಾಬ ಧಾರವಾಡ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮೌಲಾಸಾಬ ತಹಶೀಲ್ದಾರ ಅವರನ್ನು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಆದೇಶದ ಮೇರೆಗೆ ಆಯ್ಕೆ ಮಾಡಲಾಗಿದೆ ಎಂದು ನವಲಗುಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಎಚ್. ಕೋನರಡ್ಡಿ ಪ್ರಕಟಣಿಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.