ವಿವಿಧ ಪಕ್ಷಗಳಿಂದ ಪ್ರಚಾರ
ನವಲಗುಂದ: ಭೋಗನೂರು, ನಾಯ್ಕನೂರು, ಶಲವಡಿ, ತಡಹಾಳ, ಕೊಂಗವಾಡ, ದಾಟನಾಳ ಭಾಗದಲ್ಲಿ ಪ್ರವಾಹ ಬಂದಾಗ ಮನೆ ಕಳೆದುಕೊಂಡ ಸಾವಿರಾರು ಕುಟುಂಬಗಳಿಗೆ ಆಸರೆ ಒದಗಿಸಿ, ಶಾಶ್ವತ ಪರಿಹಾರ ಒದಗಿಸಿದ್ದೇನೆ. ಅಲ್ಲದೆ, ಹಂದಿಗನ ಹಳ್ಳದ ಸೇತುವೆ ನಿರ್ಮಾಣ, ಹಲವಾರು ಅಭಿವೃದ್ಧಿ ಕೆಲಸಗಳಿಗೆ ಶ್ರಮವಹಿಸಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.
ಸೋಮವಾರ ಅವರು ತಾಲೂಕಿನ ಖನ್ನೂರು, ಭೋಗನೂರು, ನಾಯ್ಕನೂರು, ಶಲವಡಿ, ತಡಹಾಳ, ಕೊಂಗವಾಡ, ದಾಟನಾಳ ಗ್ರಾಮಗಳಿಗೆ ಭೇಟಿ ನೀಡಿ ಮತಯಾಚಿಸಿದರು.
ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷ ಫಕ್ಕೀರಪ್ಪ ಜಕ್ಕಣ್ಣವರ, ಧುರೀಣರಾದ ಸಿದ್ದಣ್ಣ ಕೆಟಗೇರಿ, ಬಸನಗೌಡ ಹಿರೇಗೌಡ್ರ, ಷಣ್ಮುಖಪ್ಪ ಕುಲಕರ್ಣಿ, ಶಂಕರಗೌಡ ಪಾಟೀಲ, ಮಲ್ಲನಗೌಡ ಗಂಗಣ್ಣಗೌಡ್ರ, ಸಿ.ಎಸ್. ಮರಿಗೌಡ್ರ, ಅರ್ಜುನ ಹಿರೇಗೌಡ್ರ, ಬಸಪ್ಪ ತಳವಾರ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಭೋಗನೂರು, ನಾಯ್ಕನೂರು, ಶಲವಡಿ, ತಡಹಾಳ, ಕೊಂಗವಾಡ, ದಾಟನಾಳ ಭಾಗದಲ್ಲಿ ಪ್ರವಾಹ ಬಂದಾಗ ಮನೆ ಕಳೆದುಕೊಂಡ ಸಾವಿರಾರು ಕುಟುಂಬಗಳಿಗೆ ಆಸರೆ ಒದಗಿಸಿ, ಶಾಶ್ವತ ಪರಿಹಾರ ಒದಗಿಸಿದ್ದೇನೆ. ಅಲ್ಲದೆ, ಹಂದಿಗನ ಹಳ್ಳದ ಸೇತುವೆ ನಿರ್ಮಾಣ, ಹಲವಾರು ಅಭಿವೃದ್ಧಿ ಕೆಲಸಗಳಿಗೆ ಶ್ರಮ ವಹಿಸಿದ್ದೇನೆ .
ಶಂಕರ ಪಾಟೀಲ ಮುನೇನಕೊಪ್ಪ, ಬಿಜೆಪಿ ಅಭ್ಯರ್ಥಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

