ಬಸ್, ಬೈಕ್ ಡಿಕ್ಕಿ: ಓರ್ವ ಸಾವು

Updated on: 

ಕುಂದಗೋಳ:  ಹುಬ್ಬಳ್ಳಿಯಿಂದ ಲಕ್ಷೇಶ್ವರಕ್ಕೆ ಹೊರಟಿದ್ದ ಬಸ್ ಮತ್ತು ಬೈಕ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕುಂದಗೋಳ ಬಳಿಯ ಕಾಳಿ ಮರೆಮ್ಮ ದೇವಸ್ಥಾನದ ಬಳಿ ಭಾನುವಾರ ಮಧ್ಯಾಹ್ನ ನಡೆದಿದೆ. ಮೃತನನ್ನು ಕುಂದಗೋಳದ ಪರಮೇಶ್ವರಪ್ಪ ಮಹಾದೇವಪ್ಪ ಮಡಿವಾಳ ಎಂದು ಗುರುತಿಸಲಾಗಿದೆ. ಪರಮೇಶ್ವರ ಅಪಘಾತದಲ್ಲಿ ತೀವ್ರಗಾಯಗೊಂಡಿದ್ದ. ಆತನನ್ನು ಚಿಕಿತ್ಸೆಗೆಂದು ಕೀಮ್ಸ್‌ಗೆ ದಾಖಲಿಸಲಾಗಿತ್ತು. ಉಪಚಾರ ಫಲಿಸದೇ ರಾತ್ರಿ ಮೃತಪಟ್ಟಿದ್ದಾನೆ. ಪ್ರಕರಣ ಕುಂದಗೋಳ ಠಾಣೆಯಲ್ಲಿ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com