ಧಾರವಾಡ

ಕೊಳಚೆ ಪ್ರದೇಶದ ಮನೆ ನೋಂದಣಿಗೆ ಒತ್ತಾಯ

Published On :

ಹುಬ್ಬಳ್ಳಿ: ಕೊಳಚೆ ಪ್ರದೇಶದಲ್ಲಿರುವ ಮನೆಗಳನ್ನು ಉಪ ನೋಂದಣಿ ಕಚೇರಿಯಲ್ಲಿ ನೋಂದಾಯಿಸುವಂತೆ ಡಾ. ಬಾಬಾಸಾಹೇಬ ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಮ್ ನಾಗರಿಕರ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಸರ್ಕಾರವನ್ನು ಆಗ್ರಹಿ     ಸಿದ್ದಾರೆ.
ಈ ಕುರಿತು ನಗರದಲ್ಲಿ ಗುರುವಾರ ಮುಖ್ಯಮಂತ್ರಿಯವರಿಗೆ ತಹಸೀಲ್ದಾರ್ ಕಚೇರಿ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ ಕಾರ್ಯಕರ್ತರು, ಇದುವರೆಗಿನ ಸರ್ಕಾರಗಳು ಕೊಳಚೆ ಪ್ರದೇಶದ ಅಭಿವೃದ್ಧಿ ಬಗ್ಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಮಿತಿ ಅಧ್ಯಕ್ಷ ಸುಭಾಷ ತೆಗ್ಗಿ, ಸುರೇಶ ಹೊಸಮನಿ, ಗುರುನಾಥ ಗೊಂಜಗೋಳ, ಮಲ್ಲಿಕಾರ್ಜುನ ಯಾತಗೇರಿ, ಶಿವು ನಿಡಗುಂದಿ, ಹನೀಫ ಬೇಪಾರಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.